पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಉಷ್ಣತೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಉಷ್ಣತೆ   ನಾಮಪದ

अर्थ : ಅದು ಪ್ರಾಕೃತಿಕವಾದ, ವಿಧಿವತಾದ ಅಥವಾ ಅಗ್ನಿಯಿಂದ ಉತ್ಪತ್ತಿಯಾದ ಶಕ್ತಿ ಅದರ ಪ್ರಭಾವದಿಂದ ವಸ್ತುಗಳು ಬಿಸಿಯಾಗಿ ಕರಗುವ ಅಥವಾ ಆವಿಯ ರೂಪದಲ್ಲಿ ಆಗುತ್ತದೆ ಮತ್ತು ಅದರ ಅನುಭವ ಬಿಸಿಯಾಗುವ ಅಥವಾ ಬೆಂಕಿಯರೂಪದಲ್ಲಿ ಆಗುತ್ತದೆ

उदाहरणे : ಬಿಸಿಯಿಂದಾಗಿ ಕೈ ಸುಟ್ಟುಹೋಯಿತು.

समानार्थी : ಉಷ್ಣ, ಕಾವು, ತಾಪ, ಬಿಸಿ


इतर भाषांमध्ये अनुवाद :

वह प्राकृतिक, विद्युत या अग्नि से उत्पन्न होने वाली शक्ति जिसके प्रभाव से चीज़ें गर्म होकर पिघलने या भाप के रूप में हो जाती हैं और जिसका अनुभव गर्मी या जलन के रूप में होता है।

ताप से हाथ जल गया।
अवदाह, अशीत, आतप, उखम, उष्णता, उष्म, उष्मा, ऊष्म, गरमाहट, गरमी, गर्मी, ताप, तेज, तेज़

A form of energy that is transferred by a difference in temperature.

heat, heat energy

अर्थ : ಉಷ್ಣತೆಯ ಸಮಯ

उदाहरणे : ಅಧಿಕ ತಾಪದಿಂದ ಬೆಸರು ಹೆಚ್ಚಾಗಿದೆ.

समानार्थी : ಕಾವು, ತಾಪ, ದಗೆ, ಬಿಸಿ, ಬೇಗೆ


इतर भाषांमध्ये अनुवाद :

अर्थ : ಉಷ್ಣ ಅಥವಾ ಬಿಸಿಯಾಗುವ ಅವಸ್ಥೆ ಅಥವಾ ಭಾವನೆ

उदाहरणे : ಗ್ರೀಷ್ಮ ಋತುವಿನಲ್ಲಿ ಬಿಸಿಲು ಹೆಚ್ಚಾಗುತ್ತಾ ಹೋಗುವುದು.

समानार्थी : ಉಷ್ಣ, ಕಾವು, ಝಳ, ತಾಪ, ತಾಪಮಾನ, ಧಗೆ, ಬಿಸಿಲು, ಬಿಸಿಳಿನ ಝಳ, ಶೆಕೆ, ಸೂರ್ಯನ ಕಾವು, ಸೆಕೆ


इतर भाषांमध्ये अनुवाद :

उष्ण या गर्म होने की अवस्था या भाव।

ग्रीष्मकाल में गर्मी बढ़ जाती है।
अनुताप, आतप, उष्णता, गरमाहट, गरमी, गर्माहट, गर्मी, चंड, जहल, झर, तपन, तपिश, ताप, ताब, ताव

The presence of heat.

heat, high temperature, hotness

चौपाल