पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಎಚ್ಚರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಎಚ್ಚರ   ನಾಮಪದ

अर्थ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ

उदाहरणे : ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು

समानार्थी : ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ


इतर भाषांमध्ये अनुवाद :

सावधान या सतर्क रहने की अवस्था या भाव।

सड़क पार करते समय सावधानी बरतनी चाहिए।
अवधान, अवधानता, इहतियात, एहतियात, सतर्कता, सावधानता, सावधानी

Judiciousness in avoiding harm or danger.

He exercised caution in opening the door.
He handled the vase with care.
care, caution, forethought, precaution

अर्थ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ

उदाहरणे : ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.

समानार्थी : ಅರಿವು, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ


इतर भाषांमध्ये अनुवाद :

बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।

चेतना ही जीवन का लक्षण है।
मृतक का शरीर संज्ञा शून्य होता है।
अंगानुभूति, चेतन शक्ति, चेतन-शक्ति, चेतना, चैतन्य, ज्ञान, संज्ञा, सुध, सुधि, होश

An alert cognitive state in which you are aware of yourself and your situation.

He lost consciousness.
consciousness

अर्थ : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ

उदाहरणे : ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.

समानार्थी : ಜಾಗರೂಕ, ನಿಗ್ರಹ


इतर भाषांमध्ये अनुवाद :

दोषों, पापों, दुष्कर्मों और बुराइयों से दूर रहने की क्रिया।

वह अत्यधिक बोलने से परहेज़ करता है।
एहतियात, तकवा, परहेज, परहेज़

अर्थ : ಎಚ್ಚರದಿಂದ ಇರುವ ಕ್ರಿಯೆ ಅಥವಾ ಭಾವನೆ

उदाहरणे : ಎರಡು ದಿನಗಳಿಂದ ಜಾಗರಣೆ ಮಾಡಿದ ಕಾರಣ ಅವಳ ಕಣ್ಣು ಕೆಂಪಾಗಿದೆ

समानार्थी : ಜಾಗರಣೆ


इतर भाषांमध्ये अनुवाद :

जागने की क्रिया या भाव।

दो दिन तक जागरण के कारण उसकी आँखे लाल हो गयी हैं।
अवबोध, जगाई, जागना, जागरण

The act of waking.

It was an early awakening.
It was the waking up he hated most.
awakening, wakening, waking up

अर्थ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ

उदाहरणे : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.

समानार्थी : ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು


इतर भाषांमध्ये अनुवाद :

जागरूक होने की अवस्था या भाव।

हमें शिक्षा के प्रति लोगों में जागरूकता फैलाना है।
जागरूकता

State of elementary or undifferentiated consciousness.

The crash intruded on his awareness.
awareness, sentience

ಎಚ್ಚರ   ಗುಣವಾಚಕ

अर्थ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

उदाहरणे : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

समानार्थी : ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


इतर भाषांमध्ये अनुवाद :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती

चौपाल