पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಎಣಿಕೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಎಣಿಕೆ   ನಾಮಪದ

अर्थ : ಸಂಖ್ಯೆ ಅಥವಾ ಎಣಿಕೆಯ ಸೂಚಕ

उदाहरणे : ಮೂರು, ಏಳರ ಸಂಖ್ಯೆಯನ್ನು ದುರಾದೃಷ್ಠ ಸಂಖ್ಯೆಗಳೆಂದು ಗುರುತಿಸುತ್ತಾರೆ.

समानार्थी : ಅಂಖ್ಯೆ, ಸಂಖ್ಯೆ


इतर भाषांमध्ये अनुवाद :

संख्या या गिनती का सूचक।

मुझे बाज़ार से केवल दो अदद सामान खरीदने हैं।
अदद, नग

Any division of quantity accepted as a standard of measurement or exchange.

The dollar is the United States unit of currency.
A unit of wheat is a bushel.
Change per unit volume.
unit, unit of measurement

अर्थ : ಯಾವುದೇ ವಸ್ತು ಅಥವಾ ಸರಕನ್ನು ಎಣಿಸುವಿಕೆಯ ಕೆಲಸ

उदाहरणे : ಅವರ ಗಣನೆಯಲ್ಲಿ ದೊಡ್ಡ ದೊಡ್ಡ ವಿದ್ವಾಂಸರೂ ಸೇರಿದ್ದಾರೆ. ಅವರ ಎಣಿಕೆ ತಪ್ಪಾಗಿದೆ.

समानार्थी : ಗಣತಿ, ಗಣನೆ, ಲೆಕ್ಕ


इतर भाषांमध्ये अनुवाद :

गिने जाने की क्रिया या भाव।

उनकी गणना बड़े-बड़े पंडितों में होती है।
अवगणन, गणन, गणना, गिनती, शुमार, संख्यान

अर्थ : ಯಾವುದೇ ವಸ್ತು ಸಂಗತಿಯ ವಸ್ತು ಸ್ಥಿತಿಯನ್ನು ಆದರಿಸಿ ಊಹೆಯ ಲೆಕ್ಕಾಚಾರ ಮಾಡುವುದು

उदाहरणे : ಈ ವಸ್ತುವಿನ ಅಂದಾಜು ಬೆಲೆ ನೂರು ರೂಪಾಯಿ ಇರಬಹುದು.

समानार्थी : ಅಂದಾಜು, ಗ್ರಹಣ


इतर भाषांमध्ये अनुवाद :

किसी आधार पर अनुमान लगाने का कार्य।

इन आँकड़ों का फिर से आकलन करना होगा।
आकलन

A judgment of the qualities of something or somebody.

Many factors are involved in any estimate of human life.
In my estimation the boy is innocent.
estimate, estimation

अर्थ : ಒಳ್ಳೆಯದು-ಕೆಟ್ಟದು ಅಥವಾ ಹಾನಿ-ಲಾಭ ಮೊದಲಾದವುಗಳ ಗಣನೆ ಮಾಡಿ, ಅಧ್ಯಯನ ಪೂರ್ವಕವಾಗಿ ಮಾಡಿರುವ ಯೋಜನೆ

उदाहरणे : ಇದು ಸರ್ಕಾರದ ಲೆಕ್ಕವಾಗಿದೆ.

समानार्थी : ಗಣಿತ, ಲೆಕ್ಕ


इतर भाषांमध्ये अनुवाद :

अच्छे-बुरे या हानि-लाभ आदि की गणना करके, ध्यानपूर्वक बनाई गई योजना।

यह सरकार का अपना गणित है।
गणित, हिसाब

अर्थ : ಯಾವುದಾದರೂ ವಿಷಯದಲ್ಲಿ ಬೇರೆಯವರ ವಿಚಾರ ಅಥವಾ ಆಲೋಚನೆ

उदाहरणे : ಎಲ್ಲರ ಅಭಿಪ್ರಾಯದಂತೆ ಈ ಕಟ್ಟಡದ ನಿರ್ಮಾಣವನ್ನು ಸ್ಥಗಿತಗೊಳಿಸಲಾಗಿದೆ

समानार्थी : ಅನಿಸಿಕೆ, ಅಭಿಪ್ರಾಯ, ಜನಮತ, ತೋಚಿಕೆ


इतर भाषांमध्ये अनुवाद :

किसी विषय आदि में प्रकट किया हुआ किसी का अपना विचार या सम्मति।

सभी के मत से यह काम ठीक हो रहा है।
अभिमत, इंदिया, इन्दिया, खयाल, ख़याल, ख़्याल, ख्याल, तजवीज, तजवीज़, मत, राय, विचार, सम्मति

A personal belief or judgment that is not founded on proof or certainty.

My opinion differs from yours.
I am not of your persuasion.
What are your thoughts on Haiti?.
opinion, persuasion, sentiment, thought, view

अर्थ : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು

उदाहरणे : ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.

समानार्थी : ಅಭಿಪ್ರಾಯ, ಆಶಯ, ಇಂಗಿತ, ಊಹೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ


इतर भाषांमध्ये अनुवाद :

चुनी हुई लकड़ियों आदि का वह ढेर जिस पर मुर्दा जलाते हैं।

आज के माहौल को देखते हुए ऐसा लगता है कि गाँधी जी की चिता के साथ ही आपसी सद्भाव, प्रेम, अहिंसा सब-कुछ जल कर राख हो गया।
अंतशय्या, अन्तशय्या, चिता, चित्या

Wood heaped for burning a dead body as a funeral rite.

funeral pyre, pyre

अर्थ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

उदाहरणे : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

समानार्थी : ಅಳತೆ ಕೋಲು, ಒಂದು ಮಟ್ಟ, ಒಟ್ಟು, ಗಣನೆ, ಪರಿಮಾಣ


इतर भाषांमध्ये अनुवाद :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

अर्थ : ಶೂನ್ಯದಿಂದ ಏರುತ್ತಾ ಹೋಗುವ ಅಂಕೆ ಸಂಖ್ಯೆಗಳ ಎಣಿಸುವಿಕೆ

उदाहरणे : ಶಾಲಾ ಶಿಕ್ಷಕಿಯರು ಮಕ್ಕಳ ಎಣಿಕೆ ಮಾಡುತ್ತಿದ್ದಾರೆ.

समानार्थी : ಎಣಿಸುವುದು, ಗಣನೆ, ಲೆಕ್ಕ


इतर भाषांमध्ये अनुवाद :

गिनकर या हिसाब लगाकर यह देखने की क्रिया कि कुल कितना हुआ है या है।

उसकी गणना गलत थी।
गणन, गणना, गणित, परिकलन, संख्यान, हिसाब

ಎಣಿಕೆ   ಕ್ರಿಯಾಪದ

अर्थ : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು

उदाहरणे : ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.

समानार्थी : ಎಣಿಕೆ ಮಾಡು, ಎಣಿಸು, ಗಣನೆ, ಗಣನೆ ಮಾಡು


इतर भाषांमध्ये अनुवाद :

किसी वस्तु आदि की गिनती करना।

उसने सभा में उपस्थित सभी लोगों को गिना।
गिनती करना, गिनना, संख्या जानना

Determine the number or amount of.

Can you count the books on your shelf?.
Count your change.
count, enumerate, number, numerate

चौपाल