अर्थ : ಒಣಗಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
उदाहरणे :
ಗೀತಾ ಕೆಲಸದವರಿಂದ ಬಟ್ಟೆ ಒಣಗಿಸುತ್ತಿದ್ದಾಳೆ.
समानार्थी : ಒಣಗಿಸಲು ಹೇಳು, ಒಣಗಿಸಲು-ಹೇಳು
इतर भाषांमध्ये अनुवाद :
अर्थ : ತೇವವಿರುವ ವಸ್ತುವಿನ ತೇವವನ್ನು ಆರಿಸುವುದಕ್ಕಾಗಿ ಅದನ್ನು ಬಿಸಿಲಿನಲ್ಲಿ ಇಡುವುದು
उदाहरणे :
ದೋಬಿಯು ಬಿಸಿಲಿನಲ್ಲಿ ಬಟ್ಟೆಯನ್ನು ಒಣಗಿಸುತ್ತಿದ್ದಾನೆ.
इतर भाषांमध्ये अनुवाद :
अर्थ : ಹಸಿ ಇರುವ ವಸ್ತುಗಳನ್ನು ಒಣಗಿಸುವ ಪ್ರಕ್ರಿಯೆ
उदाहरणे :
ಮಾವಿನ ಚೆಟ್ನಿಯನ್ನು ಮಾಡಲು ಮೊದಲು ಮಾವಿನ ಕಾಯನ್ನು ಒಣಗಿಸಬೇಕು.
समानार्थी : ಆರಿಸು
इतर भाषांमध्ये अनुवाद :
अर्थ : ಮೊದಲಿನ ಅವಸ್ಥೆಗಿಂತ ತೆಳುವಾಗುವ ಅಥವಾ ಚಿಕ್ಕದಾಗುವ ಅಥವಾ ಕ್ಷೀಣಿಸುವ ಕ್ರಿಯೆ (ವಿಶೇಷವಾಗಿ ಅನಾರೋಗ್ಯದ ಕಾರಣ)
उदाहरणे :
ತಪ್ಪಾದ ರೀತಿಯಲ್ಲಿ ವ್ಯಾಯಾಮವನ್ನು ಮಾಡಿದರೆ ದೇಹ ಬಡಕಲಾಗುತ್ತದೆ.
समानार्थी : ಕೃಶಮಾಡು, ತೆಳುವಾಗಿಸು, ನಿಸ್ಸಾರಗೊಳಿಸು, ಬಚ್ಚಿಸು, ಬಡಕಲುಮಾಡು, ಬತ್ತಿಸು, ಸಣಕಲುಮಾಡು, ಸತ್ತ್ವಗುಂದಿಸು, ಸವೆಯಿಸು, ಸೊರಗಿಸು
इतर भाषांमध्ये अनुवाद :
पहले की अवस्था से पतला या छोटा होना या क्षीण होना (विशेषकर किसी बीमारी आदि के कारण)।
गलत तरीके से व्यायाम करने से भी कभी-कभी हड्डियाँ गलती हैं।