अर्थ : ಹೊಳಪು ಅಥವಾ ಕಾಂತಿ
उदाहरणे :
ತುಂಬಾ ಒಯ್ಯಾರ ನನಗೆ ಇಷ್ಟವಾಗುವುದಿಲ್ಲ.
समानार्थी : ಸಿಂಗಾರ
इतर भाषांमध्ये अनुवाद :
अर्थ : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ
उदाहरणे :
ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.
समानार्थी : ಒಯ್ಯಾರಮಾಡು, ಥಳುಕು, ಬಳಕು, ಬಳುಕು, ಹಾವಭಾವ
इतर भाषांमध्ये अनुवाद :
अर्थ : ಒಂದು ಬಗೆಯ ಪ್ರಕಾಶಮಾನವಾದ ಬೆಳಕು
उदाहरणे :
ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.
समानार्थी : ಪ್ರಕಾಶ, ಮಿಂಚು, ಸೌಂದರ್ಯ, ಹೊಳಪು
इतर भाषांमध्ये अनुवाद :
एक तरह का प्रकाश।
उसके चेहरे की चमक स्पष्ट झलक रही थी।अर्थ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ
उदाहरणे :
ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.
समानार्थी : ಅಭಿಮಾನ, ಅಹಂಕಾರ, ಒನಪು, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ
इतर भाषांमध्ये अनुवाद :