पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಔಟ್ ಆಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಔಟ್ ಆಗು   ಕ್ರಿಯಾಪದ

अर्थ : ಆಟದಲ್ಲಿ ಆಟಗಾರನು ನಿಯಮವನ್ನು ಉಲ್ಲಂಘನೆ ಮಾಡಿದಾಗ ಅಥವಾ ಬೇರೆ ಕಾರಣದಿಂದ ಆಟಗಾರನು ಆಟದಿಂದ ಹೊರಗೆ ನಡೆಯುವುದು

उदाहरणे : ಈ ಆಟದಲ್ಲಿ ನಮ್ಮ ತಂಡದ ನಾಲ್ಕು ಆಟಗಾರರು ಔಟ್ ಆದರು ಆದರೂ ಆಟವನ್ನು ನಾವೇ ಗೆದ್ದವು.

समानार्थी : ಹೊರ ನಡೆ


इतर भाषांमध्ये अनुवाद :

खेल में किसी गोटी या खिलाड़ी का खेल के नियमानुसार किसी कारण से खेल से अलग किया जाना।

इस खेल में हमारे चार साथी मर गए फिर भी खेल हमने ही जीता।
ढेर होना, मरना

To be on base at the end of an inning, of a player.

die

अर्थ : ಕ್ರಿಕೆಟ್ ಆಟದಲ್ಲಿ ಚೆಂಡು ಎಸೆಯುವವನು ಚೆಂಡು ನೇರವಾಗಿ ಸ್ಟೆಂಪ್ ಮೇಲೆ ಹಾಕಿದಾಗ ಔಟ್ ಆಗುವ ಪ್ರಕ್ರಿಯೆ

उदाहरणे : ಇಂದು ಸಚ್ಚಿನ್ ಮೊದಲನೇ ಬಾಲಿಗೆ ಬೋಲ್ಡ್ ಆದನು.

समानार्थी : ಬೋಲ್ಡ್ ಆಗು


इतर भाषांमध्ये अनुवाद :

क्रिकेट के खेल में गेंदबाज द्वारा फेकीं गई गेंद के सीधे स्टैंप में लगने से आउट होना।

आज सचिन पहली ही गेंद पर बोल्ड हो गए।
बोल्ड होना

अर्थ : ಯಾವುದಾದರು ಆಟವನ್ನು ಆಡುತ್ತಿರುವ ಸಮಯದಲ್ಲಿ ಯಾವುದಾದರು ಕಾರಣದಿಂದ ಅಸಫಲತೆಯನ್ನು ಹೊಂದುವುದರಿಂದ ಆ ಆಟದಿಂದ ಹೊರಬರುವುದು

उदाहरणे : ಇಂದು ಪೀಟರ್ ಸನ್ ನಾಲ್ಕು ರನ್ನುಗಳಿಗೆ ಔಟ್ ಆದನು.


इतर भाषांमध्ये अनुवाद :

किसी खेल को खेलते समय किसी कारण से असफल होने पर उस खेल से बाहर होना।

आज पीटरसन चार रन पर ही आउट हुए।
आउट होना, आऊट होना

चौपाल