पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಡಿಮೆ ಮಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಡಿಮೆ ಮಾಡು   ಕ್ರಿಯಾಪದ

अर्थ : ಯಾವುದಾದರು ವಸ್ತು, ಅಂಕ ಮೊದಲಾದವುಗಳಲ್ಲಿ ಯಾವುದಾದರು ಅಂಶವನ್ನು ತೆಗೆಯುವುದು ಅಥವಾ ಕಡಿಮೆ ಮಾಡುವುದು

उदाहरणे : ಸರ್ಕಾರ ದೈನಿಕ ಅವಶ್ಯಕತೆಯ ವಸ್ತುಗಳ ಮೌಲ್ಯವನ್ನು ಕಡಿಮೆ ಮಾಡಿದೆ.

समानार्थी : ಕಡಿಮೆಗೊಳಿಸು


इतर भाषांमध्ये अनुवाद :

किसी वस्तु, अंक, आदि में से कोई अंश निकालना या कम करना।

सरकार ने दैनिक आवश्यकताओं की चीज़ों का मूल्य घटाया।
कम करना, कमी करना, घटाना, न्यून करना

अर्थ : ಬಲ, ಪ್ರಸಿದ್ಧಿಯನ್ನು ಕಡಿಮೆ ಮಾಡುವ ಪ್ರಕ್ರಿಯೆ

उदाहरणे : ಅಂಬಾನಿ ಮತ್ತು ಅವರ ಬಂಧುಗಳ ನಡುವೆ ನಡೆಯುತ್ತಿರುವ ವಿವಾದವು ಅವರ ಮೇಲಿನ ಗೌರವವನ್ನು ತಗ್ಗಿಸಿತು.

समानार्थी : ಕಮ್ಮಿಮಾಡು, ತಗ್ಗಿಸು, ಬೀಳಿಸು


इतर भाषांमध्ये अनुवाद :

बल, महत्व आदि कम करना।

अम्बानी बन्धु के बीच हो रहे विवाद ने उनके शेयरों का भाव गिरा दिया है।
अवनत करना, गिराना, घटाना

अर्थ : ಅಧಿಕ ಸಂಖ್ಯೆಯಲ್ಲಿ ಚಿಕ್ಕ ಸಂಖ್ಯೆಯನ್ನು ತೆಗೆದು ಬೇರೆ ಮಾಡು

उदाहरणे : ಅವನು ಲೆಕ್ಕ ಮಾಡುವುದಕ್ಕಾಗಿ ಹದಿನೈದರಲ್ಲಿ ಏಳನ್ನು ಕಳೆದನು.

समानार्थी : ಕಳೆ, ಕುಂದಿಸು, ಕುಗ್ಗಿಸು, ವಜಾ ಮಾಡು


इतर भाषांमध्ये अनुवाद :

अधिक मान,संख्या आदि में से छोटा मान,संख्या आदि निकालकर अलग करना।

उसने हिसाब करने के लिए पन्द्रह में से सात घटाया।
घटान करना, घटाना

Make a subtraction.

Subtract this amount from my paycheck.
deduct, subtract, take off

अर्थ : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು

उदाहरणे : ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.

समानार्थी : ಕತ್ತರಿಸು, ಹಿಡಿ


इतर भाषांमध्ये अनुवाद :

किसी वस्तु में से कोई अंश अलग करना।

लेखापाल मेरी तनख्वाह में से बीस प्रतिशत आय कर काटता है।
काटना

Have a reducing effect.

This cuts into my earnings.
cut

अर्थ : ಹಡಗಿನ ಪಟದ ಉದ್ದಗಲವನ್ನು ಕಡಿಮೆ ಮಾಡುವ ಪ್ರಕ್ರಿಯೆ

उदाहरणे : ನಾವಿಕನು ಹಡಗಿನ ಪಟವನ್ನು ಕಡಿಮೆ ಮಾಡುತ್ತಿದ್ದಾನೆ


इतर भाषांमध्ये अनुवाद :

* पाल की लंबाई,चौड़ाई आदि को कम करना।

नाविक पाल को घटा रहा है।
कम करना, घटाना

Reduce (a sail) by taking in a reef.

reef

चौपाल