पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಣ್ಣೀರಿಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಣ್ಣೀರಿಡು   ಕ್ರಿಯಾಪದ

अर्थ : ದುಃಖ, ನೋವು, ಸಂಕಟ, ನಲಿವು, ಸುಖ ಇತ್ಯಾದಿ ಭಾವನೆಗಳ ದಿಢೀರ್ ಹೆಚ್ಚಳದಿಂದ ಕಣ್ಣಲ್ಲಿ ನೀರು ಬರುವ ಪ್ರಕ್ರಿಯೆ

उदाहरणे : ಹೊಡೆತ ತಿಂದು ಶ್ಯಾಮ್ ಅಳುತ್ತಿದ್ದಾನೆ.

समानार्थी : ಅಳು, ಆಕ್ರಂದನ ಮಾಡು, ಆಕ್ರಂದಿಸು, ಕಣ್ಣೀರು ಹಾಕು, ರೋಧಿಸು, ಶೋಕಿಸು


इतर भाषांमध्ये अनुवाद :

पीड़ा, दुख, सुख, क्रोध,आदि के भावातिरेक में आँख से आँसू गिराना।

अपनी माँ से बिछुड़ने के कारण श्याम रो रहा था।
आँसू बहाना, क्रंदन करना, रुदन करना, रोना

Shed tears because of sadness, rage, or pain.

She cried bitterly when she heard the news of his death.
The girl in the wheelchair wept with frustration when she could not get up the stairs.
cry, weep

अर्थ : ಬೇರೆಯವರನ್ನು ಅಳಿಸುವ ಕ್ರಿಯೆ

उदाहरणे : ಸುಮನ್ ತನ್ನ ತಮ್ಮನನ್ನು ಹೊಡೆದು ಅಳಿಸಿದಳು.

समानार्थी : ಅಳು, ಗೋಳು ಕರೆ, ರೋದನೆ ಮಾಡು


इतर भाषांमध्ये अनुवाद :

दूसरे को रोने में प्रवृत्त करना।

सुमन ने छोटे भाई को मारकर रुलाया।
रुलाना

अर्थ : ದುಃಖದ ಸಂದರ್ಭದಲ್ಲಿ ಅದನ್ನು ವ್ಯಕ್ತಪಡಿಸುವ ರೀತಿ

उदाहरणे : ರೈತನೊಬ್ಬನ ಆತ್ಮಹತ್ಯೆಯಿಂದಾಗಿ ಊರಿಗೇ ಊರೇ ಅತ್ತಿತು

समानार्थी : ಅಳು, ಗೋಳಾಡು, ಪ್ರಲಾಪಿಸು, ರೋಧಿಸು, ವಿಲಾಪಿಸು


इतर भाषांमध्ये अनुवाद :

शोक आदि के समय रोकर दुख प्रकट करना।

अपने पति की मृत्यु का समाचार सुनकर वह विलाप कर रही है।
कलपना, बिलखना, रोना-धोना, विलाप करना, विलापना

Feel sadness.

She is mourning her dead child.
mourn

चौपाल