पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಪಟದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಪಟದ   ಗುಣವಾಚಕ

अर्थ : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ

उदाहरणे : ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.

समानार्थी : ಕುಟಿಲ, ಧೂರ್ತ ಬುದ್ಧಿಯ, ಮೋಸಗಾರಿಕೆಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ


इतर भाषांमध्ये अनुवाद :

जो कपट से भरा हुआ हो या जिसमें कपट हो।

उसने मेरे साथ कपटपूर्ण व्यवहार किया।
उसकी मुस्कान कुटिल थी।
अराल, असित, कपटपूर्ण, कपटमय, कुटिल, छद्मपूर्ण, छलपूर्ण, छलमय, टेढ़ा, धूर्ततापूर्ण, वक्र

Intended to deceive.

Deceitful advertising.
Fallacious testimony.
Smooth, shining, and deceitful as thin ice.
A fraudulent scheme to escape paying taxes.
deceitful, fallacious, fraudulent

अर्थ : ಕಪಟ ಮೋಸ ವಂಚನೆ ಮಾಡುವ ಗುಣ

उदाहरणे : ಮೋಹನನು ಒಬ್ಬ ಮೋಸಗಾರ ಆದ್ದರಿಂದ ಆತನೊಂದಿಗೆ ತುಂಬಾ ಎಚ್ಚರಿಕೆಯಿಂದ ವ್ಯವಹರಿಸಬೇಕು.

समानार्थी : ಮೋಸಗಾರ, ವಂಚನೆಯ

अर्थ : ಮೋಸಗೊಳಿಸುವುದಕ್ಕಾಗಿ ಯಾವುದಾದರೂ ಸುಳ್ಳಿನ ಸಂಚನ್ನು ಮಾಡುವ ವ್ಯಕ್ತಿ

उदाहरणे : ಈ ಮೋಸದ ಹುಡುಗನನ್ನು ನಂಬಬಾರದು.

समानार्थी : ಉಪಾಯದ, ಮೋಸದ, ವಂಚನೆಯ, ಸಂಚಿನ


इतर भाषांमध्ये अनुवाद :

Intended to deceive.

Deceitful advertising.
Fallacious testimony.
Smooth, shining, and deceitful as thin ice.
A fraudulent scheme to escape paying taxes.
deceitful, fallacious, fraudulent

चौपाल