पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕರಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕರಳು   ನಾಮಪದ

अर्थ : ಪ್ರಾಣಿಗಳ ಹೊಟ್ಟೆಯ ಒಳಗಿನ ಉದ್ದವಾದ ನಾಳ ಗುದ್ಧದ್ವಾರದವರೆಗೂ ಇರುತ್ತದೆ ಮತ್ತು ಅದರಿಂದ ಮಲ ಅಥವಾ ಬೇಡವಾದ ಪದಾರ್ಥಗಳನ್ನು ದೇಹದಿಂದ ಹೊರಹಾಕುತ್ತದೆ

उदाहरणे : ಮಾಂಸಹಾರಿ ವ್ಯಕ್ತಿಗಳ ಕರಳು ಒಳಗೆಯೇ ನಿಧಾನವಾಗಿ ಸ್ಥೂಲ ಅಥವಾ ದಪ್ಪವಾಗುತ್ತಾ ಹೋಗುತ್ತದೆ.

समानार्थी : ಕರುಳಿನ ಸಮೂಹ, ಕರುಳು


इतर भाषांमध्ये अनुवाद :

प्राणियों के पेट के भीतर की वह लम्बी नली जो गुदा तक रहती है और जिससे होकर मल या रद्दी पदार्थ बाहर निकल जाता है।

मांसाहारी व्यक्ति की आँत अन्दर से धीरे-धीरे मोटी हो जाती है।
अँतड़ी, अंतरी, अंतावरी, अंत्र, अंत्री, अन्तावरी, अन्त्र, अन्त्री, आँत, आंत, आंत्र, आन्त्र, ओझ, कोष्ठ, लाद

The part of the alimentary canal between the stomach and the anus.

bowel, gut, intestine

अर्थ : ಶರೀರದ ವಕ್ಷ ಸ್ಥಳದ ಕೆಳಗೆ ಮತ್ತು ಹೊಟ್ಟೆಯ ಮೇಲಿರುವ ಅಂಶ ಅಥವಾ ಭಾಗ

उदाहरणे : ಮೂರು ದಿನದಿಂದ ಊಟ ಮಾಡದಿರುವ ಕಾರಣ ಅವನ ಹೊಟ್ಟೆ ಬೆನ್ನಿಗೆ ಅಂಟಿಕೊಂಡಂತೆ ಆಗಿತ್ತು.

समानार्थी : ಉದರ, ಜೀರ್ಣಾಂಗಗಳನ್ನುಳ್ಳ ದೇಹಭಾಗ, ನಾಬಿ, ಬಸಿರು, ಮಧ್ಯಭಾಗ, ಮುಖ್ಯಭಾಗ, ಹೊಕ್ಕಳು, ಹೊಟ್ಟೆ


इतर भाषांमध्ये अनुवाद :

शरीर में छाती के नीचे तथा पेड़ू के ऊपर का अंश या भाग।

तीन दिन से खाना न खाने के कारण उसका पेट पीठ से सटा हुआ था।
उदर, ओझ, तुंद, तुन्द, पेट

The region of the body of a vertebrate between the thorax and the pelvis.

abdomen, belly, stomach, venter

चौपाल