अर्थ : ಕಲಿಯುಗದ ದೇವತೆ
उदाहरणे :
ಕಲಿಯು ಸರಿಯಾದ ಸಮಯವನ್ನು ನೋಡಿ ನಳನ ಶರೀರ ಪ್ರವೇಶಿಸಿದನು.
इतर भाषांमध्ये अनुवाद :
अर्थ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ
उदाहरणे :
ಅವನು ವೀರ ಸೈನಿಕ.
समानार्थी : ಕಂಚುಕ, ಕಟ್ಟಾಳು, ಕದನವೀರ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ
इतर भाषांमध्ये अनुवाद :
अर्थ : ಜ್ಞಾನ ಅಥವಾ ಶಿಕ್ಷಣವನ್ನು ಹೊಂದುವುದು
उदाहरणे :
ಅವನು ಮಂಗಳನಿಂದ ಶಾಸ್ತ್ರೀಯ ಸಂಗೀವನ್ನು ಕಲಿಯುತ್ತಿದ್ದಾನೆ.
इतर भाषांमध्ये अनुवाद :
अर्थ : ಕೆಲಸ ಮಾಡುವ ಪದ್ಧತಿಯನ್ನು ತಿಳಿದುಕೊಳ್ಳುವುದು
उदाहरणे :
ಸರಿತಾ ಹೊಲಿಗೆಯನ್ನು ಕಲಿಯುತ್ತಿದ್ದಾಳೆ.
समानार्थी : ಜ್ಞಾನ ಹೊಂದು, ಜ್ಞಾನಪಡೆ, ಶಿಕ್ಷಣ ಹೊಂದು