पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಳುಹು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಳುಹು   ಕ್ರಿಯಾಪದ

अर्थ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕಳುಹಿಸುವುದು ಅಥವಾ ಮಾತನ್ನು ಯಾವುದಾದರು ಮಾಧ್ಯಮದಿಂದ ರವಾನಿಸುವುದು ಅಥವಾ ಕಳುಹಿಸಿವುದು

उदाहरणे : ರಾಮನು ಅಂಗದನನ್ನು ದೂತನ ರೂಪದಲ್ಲಿ ರಾವಣನ ಬಳಿ ಕಳುಹಿಸಿದನು.ನಾನು ಒಂದು ಪತ್ರವನ್ನು ಕಳುಹಿಸಿದ್ದೇನೆ.

समानार्थी : ಕಳುಹಿಸು, ರವಾನಿಸು


इतर भाषांमध्ये अनुवाद :

कोई वस्तु, व्यक्ति आदि को एक स्थान से दूसरे स्थान के लिए रवाना करना या बात आदि किसी के माध्यम से पहुँचवाना या कहलवाना।

राम ने दूत के रूप में अंगद को रावण के पास भेजा।
मैंने एक पत्र भेजा है।
पठाना, भेजना, रवाना करना

Transport commercially.

send, ship, transport

चौपाल