अर्थ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ
उदाहरणे :
ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.
समानार्थी : ಕಳವು ಮಾಡು, ಕೊಳ್ಳೆ ಹೊಡೆ, ದರೋಡೆ ಮಾಡು, ದೋಚು, ಲೂಟಿ ಮಾಡು
इतर भाषांमध्ये अनुवाद :
अर्थ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
उदाहरणे :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
समानार्थी : ಅಪಹರಿಸು, ಕದಿ, ಕಳವು ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು
इतर भाषांमध्ये अनुवाद :