अर्थ : ಪತ್ತೆ ಕೆಲಸಗಳನ್ನು ಪೂರೈಸಲು ಪೊಲೀಸರಿಗೆ ಕಾಲಾವಕಾಶ ಕೊಡುವ ಸಲುವಾಗಿ ಕೈದಿಗಳನ್ನು ಪೊಲೀಸರ ಯಾ ನ್ಯಾಯಾಧಿಕಾರಿಗಳ ವಶಕ್ಕೆ ಕೊಡುವುದು,
उदाहरणे :
ಅಪರಾಧಿಗಳನ್ನು ಐದು ದಿನಗಳ ವರೆಗೂ ಹವಾಲತ್ತಿನಲ್ಲಿ ಇರಲು ಪೊಲೀಸರಿಗೆ ಒಪ್ಪಿಸಲಾಗಿದೆ.
समानार्थी : ಜೈಲು, ಬಂದಿಖಾನೆ, ವಿಚಾರಣೆ, ಹವಾಲತ್ತು
इतर भाषांमध्ये अनुवाद :
The act of sending an accused person back into custody to await trial (or the continuation of the trial).
remandअर्थ : ಆ ಜಾಗದಲ್ಲಿ ದಂಡನೆಗೆ ಗುರಿಯಾದ ಅಪರಾಧಿಗಳನ್ನು ಬಂಧನದಲ್ಲಿಡಲಾಗುತ್ತದೆ
उदाहरणे :
ಕಳ್ಳತನದ ಅಪರಾಧದ ಮೇಲೆ ಅವನನ್ನು ಜೈಲಿಗೆ ಹಾಕಲಾಯಿತು.
समानार्थी : ಕಾರಾಗಾರ, ಜೇಲು, ಜೈಲು, ಬಂಧನ, ಬಂಧೀಖಾನೆ, ಸೆರೆಮನೆ
इतर भाषांमध्ये अनुवाद :
A correctional institution where persons are confined while on trial or for punishment.
prison, prison house