पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಾರ್ಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಾರ್ಯ   ನಾಮಪದ

अर्थ : ವ್ಯವಹಾರ ಅಥವಾ ವಿವಾದದ ಮಾತು ಅಥವಾ ವಿಷಯ

उदाहरणे : ಬೇರೆಯವರ ಕೆಲಸದಲ್ಲಿ ಅಡ್ಡಗಾಲು ಹಾಕುವುದು ಸರಿಯಲ್ಲ

समानार्थी : ಕೆಲಸ, ಪರಿಸ್ಥಿತಿ, ವಿಷಯ, ವ್ಯಾಜ್ಯೆ, ಸಂದರ್ಭ


इतर भाषांमध्ये अनुवाद :

व्यवहार या विवाद की बात या विषय।

आपको किसी के निजी मामलों में दख़ल नहीं देनी चाहिए।
मामला, मुआमला

A vaguely specified concern.

Several matters to attend to.
It is none of your affair.
Things are going well.
affair, matter, thing

अर्थ : ಆ ಕೆಲಸವನ್ನು ಯಾರೋ ಒಬ್ಬರು ಮಾಡಬೇಕು ಅಥವಾ ಮಾಡಲು ಯೋಗ್ಯವಾದ ಕೆಲಸ

उदाहरणे : ಯಾವುದೇ ಕೆಲಸ ಮಾಡುವ ಮುನ್ನ ಅದು ಒಳ್ಳೆಯದೆ ಅಥವಾ ಕೆಟ್ಟದೆ ಎಂದು ವಿಚಾರ ಮಾಡುವುದು ಅವಶ್ಯ.

समानार्थी : ಕೃತ್ಯ, ಕೆಲಸ


इतर भाषांमध्ये अनुवाद :

वह काम जिसे करना चाहिए या करने योग्य काम।

कुछ भी करने से पूर्व कृत्य और अकृत्य का विचार अवश्य करना चाहिए।
कृत्य

Work that you are obliged to perform for moral or legal reasons.

The duties of the job.
duty

अर्थ : ಉತ್ಪಾದಿತವಾದ ವ್ಯಕ್ತಿ ಅಥವಾ ವಸ್ತುಗಳ ಪರಿಶ್ರಮ, ಕ್ರಿಯೆ-ಕಲಾಪ ಮೊದಲಾದವುಗಳಿಂದ ಮಾಡಿರುವ ಅಥವಾ ನಿರ್ಮಿತವಾಗಿರುವ ಅಥವಾ ಅಸ್ಥಿತ್ವಕ್ಕೆ ಬಂದಿರುವಂತಹದ್ದು

उदाहरणे : ನಿಮ್ಮ ಕೆಲಸ ತುಂಬಾ ಸುಂದರವಾಗಿದೆನಾನು ನಿಮಗೆ ನನ್ನ ಕೆಲಸಗಳನ್ನು ಪರಿಚಯಮಾಡಿಕೊಡುತ್ತೇನೆ.

समानार्थी : ಕೆಲಸ


इतर भाषांमध्ये अनुवाद :

वह उत्पाद जो किसी व्यक्ति या वस्तु के परिश्रम, क्रिया-कलाप आदि से बना या निर्मित हो या अस्तित्व में आया हो।

आपका काम बहुत ही सुंदर है।
मैं आपको अपना सबसे अच्छा काम दिखा रहा हूँ।
काम

A product produced or accomplished through the effort or activity or agency of a person or thing.

It is not regarded as one of his more memorable works.
The symphony was hailed as an ingenious work.
He was indebted to the pioneering work of John Dewey.
The work of an active imagination.
Erosion is the work of wind or water over time.
piece of work, work

अर्थ : ವ್ಯವಹಾರದ ಪ್ರಕೃತಿಸ್ವಭಾವ ನಿರಂತರತೆಯ ಕಾರಣ ದ್ವಿಗುಣಿತ ಪ್ರಾಪ್ತವಾಗುತ್ತದೆ

उदाहरणे : ಅವನಿಗೆ ಪ್ರತಿದಿನ ಬೆಳಗ್ಗೆ ಬೇಗ ಏಳುವ ಅಭ್ಯಾಸವಿದೆ.ಜಗಳವನ್ನು ಮಾಡುವುದು ಅವನ ಸ್ವಭಾವ.

समानार्थी : ಅಭ್ಯಾಸ, ಆಚರಣೆ, ಚಟ, ಚರಿತ್ರೆ, ಜೀವನ ಚರಿತ್ರೆ, ನಡವಳಿ, ಮಾಡಿದ್ದು, ರೂಢಿ, ವಾಡಿಕೆ, ಸ್ವಭಾವ


इतर भाषांमध्ये अनुवाद :

व्यवहार की वह प्रकृति जो लगातार दोहराव से प्राप्त होती है।

उसे प्रतिदिन सुबह जल्दी जगने की आदत है।
अभ्यास, आदत, चरित्र, चाल, टेव, ढब, परन, परनि, बान, सुभाव, स्वभाव

अर्थ : ಏನಾದರೂ ಕೆಲಸ ಮಾಡುವುದರ ಕ್ರಿಯೆ ಅಥವಾ ಭಾವ

उदाहरणे : ಆಂಗ್ಲರು ಇಲ್ಲಿ ವ್ಯಾಪಾರ ಮಾಡುವುದರಲ್ಲಿ ಸಫಲತೆಯನ್ನು ಹೊಂದಿದರು.

समानार्थी : ಉದ್ಯೋಗ, ಉದ್ಯೋಗ ಮಾಡುವುದು, ಉದ್ಯೋಗ-ಮಾಡುವುದು, ಕಾರ್ಯ ಮಾಡುವುದು, ಕಾರ್ಯ-ಮಾಡುವುದು, ಕೆಲಸ ಮಾಡುವುದು, ಕೆಲಸ-ಮಾಡುವುದು


इतर भाषांमध्ये अनुवाद :

कुछ काम करने की क्रिया या भाव।

अंग्रेज यहाँ व्यापार करने में सफल हुए।
करना, काम करना

Activity directed toward making or doing something.

She checked several points needing further work.
work

अर्थ : ಮಾಡಲಾಗುವ ಕ್ರಿಯೆ

उदाहरणे : ಅವನು ತುಂಬಾ ಉತ್ತಮ ಕೆಲಸ ಮಾಡುತ್ತಾನೆ.

समानार्थी : ಉದ್ಯೋಗ, ಕರ್ಮ, ಕಾಯಕ, ಕೃತ್ಯ, ಕೆಲಸ


इतर भाषांमध्ये अनुवाद :

वह जो किया जाए या किया जाने वाला काम या बात।

वह हमेशा अच्छा काम ही करता है।
आमाल, करनी, करम, कर्म, काम, कार्य, कृति, कृत्य

Something that people do or cause to happen.

act, deed, human action, human activity

अर्थ : ಇಂದ್ರಿಯಗಳು ತಮ್ಮ-ತಮ್ಮ ವಿಷಯಗಳ ಮೇಲಿನ ಪ್ರವೃತ್ತಿ

उदाहरणे : ಕೆಲಸ ಜೀವಗಳ ಸ್ವಾಭಾವಿಕವಾದ ಲಕ್ಷಣ.

समानार्थी : ಉದ್ಯೋಗ, ಊಳಿಗ, ಕೆಲಸ


इतर भाषांमध्ये अनुवाद :

इन्द्रियों की अपने-अपने विषयों की ओर प्रवृत्ति।

काम जीवों का स्वाभाविक लक्षण है।
काम

चौपाल