पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕಾಲಿಟು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕಾಲಿಟು   ಕ್ರಿಯಾಪದ

अर्थ : ಯಾವುದಾದರು ಸ್ಥಾನಕ್ಕೆ ತಲುಪುವುದು ಅಥವಾ ಅದರಲ್ಲಿ ಪ್ರವೇಶ ಮಾಡುವುದು

उदाहरणे : ಅವನು ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಆಟಕ್ಕೆ ಕಾಲಿಟ್ಟ ಮತ್ತು ತುಂಬಾ ಹೆಸರನ್ನು ಸಂಪಾದಿಸಿದನು.

समानार्थी : ಪಾದವಿಡು, ಹೆಜ್ಜೆಯಿಡು

अर्थ : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು

उदाहरणे : ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.

समानार्थी : ಮುನ್ನಡೆ, ಹೆಜ್ಜೆಯಿಡು


इतर भाषांमध्ये अनुवाद :

लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।

भ्रष्टाचार समाप्त करने के लिए सरकार को कोई साहसिक क़दम उठाना होगा।
कदम उठाना, क़दम उठाना

चौपाल