अर्थ : ಗೋಡೆ ಮೊದಲಾದವುಗಳಿಗೆ ಬಣ್ಣ ಹಚ್ಚುವ ಬಣ್ಣಕಾರನ ವಸ್ತು
उदाहरणे :
ಅವನು ಕುಂಚದಿಂದ ಚಿತ್ರಕ್ಕೆ ಬಣ್ಣ ತುಂಬಿದನು.
समानार्थी : ಕೂರ್ಚಿ, ಬ್ರಷ್ಷು, ವರ್ಣ ಕುಂಚ
इतर भाषांमध्ये अनुवाद :
A brush used as an applicator (to apply paint).
paintbrushअर्थ : ಒಂದು ತರಹದ ಗೆರೆಗಳುಳ್ಳ ಬಟ್ಟೆ, ಜಾಲರಿ ಮೊದಲಾದವುಗಳ ಮೇಲೆ ಶೋಭೆಗಾಗಿ ಮಾಡಿರುವಂತಹ ಹೂವಿನ ಆಕಾರದ ಗುಚ್ಛ
उदाहरणे :
ಪರದೆಯ ಹಿಂದಿಯಿರುವ ಕುಂಚ ತುಂಬಾ ಆಕರ್ಷಕವಾಗಿದೆ.
इतर भाषांमध्ये अनुवाद :