अर्थ : ಕುಣಿ ಅಥವಾ ಜಿಗಿಯುವ ಕ್ರಿಯೆ
उदाहरणे :
ಜಿಗಿಯುವುದರಿಂದ ಬಿದ್ದು ಕೈ-ಕಾಲುಗಳಿಗೆ ಗಾಯವಾಗುವ ಸಾಧ್ಯತೆಗಳಿದೆ
समानार्थी : ಜಿಗಿಯುವುದು
इतर भाषांमध्ये अनुवाद :
अर्थ : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
उदाहरणे :
ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
समानार्थी : ನರ್ತಿಸುವುದು, ನೆಗೆಯುವುದು
इतर भाषांमध्ये अनुवाद :