पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೆಲಸಕ್ಕೆ ಬಾರದ शब्दाचा अर्थ आणि समानार्थी शब्द आणि प्रतिशब्दांसह उदाहरणे.

अर्थ : ಅಪ್ರಯೋಜಕಅಯೋಗ್ಯನಾಗುವ ಸ್ಥಿತಿ ಅಥವಾ ಭಾವ

उदाहरणे : ಅವನು ಅಪ್ರಯೋಜಕಅಯೋಗ್ಯನಾದ ಕಾರಣ ಅವನಿಗೆ ಯಾವ ಸ್ಥಾನ ಮಾನವೂ ದೊರೆಯಲ್ಲಿಲ್ಲ.

समानार्थी : ಅಪ್ರಯೋಜಕ, ಅಯೋಗ್ಯ, ಉಪಯೋಗವಾದ, ಮೂರ್ಖ


इतर भाषांमध्ये अनुवाद :

अयोग्य होने की अवस्था या भाव।

अयोग्यता के कारण उसे यह पद नहीं मिला।
अनर्हता, अनुपयुक्तता, अपात्रता, अयोग्यता, ना-लायकी, नालायकी

Having no qualities that would render it valuable or useful.

The drill sergeant's intent was to convince all the recruits of their worthlessness.
ineptitude, worthlessness

अर्थ : ಕೆಲಸವನ್ನು ಮಾಡದೆ ಇರುವ ಸ್ಥಿತಿ

उदाहरणे : ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.

समानार्थी : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ನಿಷ್ಫಲ, ವ್ಯರ್ಥ, ಸೋಮಾರಿತನ


इतर भाषांमध्ये अनुवाद :

अकर्मण्य होने की अवस्था।

अकर्मण्यता मनुष्य को पंगु बनाती है।
अकर्मण्यता, ना-लायकी, नालायकी, निकम्मापन

The state of being inactive.

inaction, inactiveness, inactivity

अर्थ : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ

उदाहरणे : ಅವನೊಬ್ಬ ಅನರ್ಹ ವ್ಯಕ್ತಿ.

समानार्थी : ಅನರ್ಹ, ಅನಾಲಾಯಕ್ಕು, ಅಸಮರ್ಥನು, ನಾಲಾಯಕ್ಕು, ನಿಷ್ಪ್ರಯೋಜಕ, ನಿಷ್ಫಲ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ವ್ಯರ್ಥ, ಸಮರ್ಥನಲ್ಲದ


इतर भाषांमध्ये अनुवाद :

वह जो लायक या योग्य न हो।

जिम्मेदारी आने पर नालायक भी लायक बन जाते हैं।
ना-लायक, नालायक

Someone who is not competent to take effective action.

incompetent, incompetent person

ಕೆಲಸಕ್ಕೆ ಬಾರದ   ಗುಣವಾಚಕ

अर्थ : ಯಾವುದೇ ಉಪಯೋಗಕ್ಕೆ ಬರದೇ ಇರುವುದು

उदाहरणे : ನನ್ನ ಬಳಿ ಕೆಲವು ನಿಷ್ಪ್ರಯೊಜಕ ವಸ್ತುಗಳಿವೆ.

समानार्थी : ಅನುಪಯೋಗಿ, ಅನುಪಯೋಗಿಯಾದ, ಅನುಪಯೋಗಿಯಾದಂತ, ಅನುಪಯೋಗಿಯಾದಂತಹ, ಕೆಲಸಕ್ಕೆ ಬಾರದಂತ, ಕೆಲಸಕ್ಕೆ ಬಾರದಂತಹ, ನಿಷ್ಪಲ, ನಿಷ್ಪಲವಾದ, ನಿಷ್ಪಲವಾದಂತಹ, ನಿಷ್ಪ್ರಯೋಜಕ, ನಿಷ್ಪ್ರಯೋಜಕವಾದ, ನಿಷ್ಪ್ರಯೋಜಕವಾದಂತ, ನಿಷ್ಪ್ರಯೋಜಕವಾದಂತಹ


इतर भाषांमध्ये अनुवाद :

Having no beneficial use or incapable of functioning usefully.

A kitchen full of useless gadgets.
She is useless in an emergency.
useless

अर्थ : ಯೋವುದೇ ಕೆಲಸಕ್ಕೆ ಯೋಗ್ಯತೆ ಇಲ್ಲದ ಸ್ಥಿತಿ

उदाहरणे : ಆ ಅಯೋಗ್ಯನಿಗೆ ಜವಾಬ್ದಾರಿಯನ್ನು ನೀಡಿದರೆ ಅವನು ಅದನ್ನು ನಿರ್ವಹಿಸುವುದಾದರೂ ಹೇಗೆ ?

समानार्थी : ಅಪ್ರಯೋಜಕ, ಅಯೋಗ್ಯ, ಕೆಲಸಗೊತ್ತಿಲ್ಲದ, ನಿರರ್ಥಕ, ನಿಷ್ಪ್ರಯೋಜಕ, ಬೆಲೆಯಿಲ್ಲದ


इतर भाषांमध्ये अनुवाद :

जो अधिकारी न हो।

कुपात्र व्यक्ति को दान देने से पुण्य का ह्रास होता है।
अनधिकारी, अनर्ह, अपात्र, अभाजन, कुपात्र

Not eligible.

Ineligible to vote.
Ineligible for retirement benefits.
ineligible

चौपाल