पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೈದಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೈದಿ   ನಾಮಪದ

अर्थ : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ

उदाहरणे : ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.

समानार्थी : ಕಾರಾಗೃಹವಾಸ, ಸೆರೆಯಾಳು, ಸೆರೆವಾಸ

अर्थ : ರಾಜ ಮುಂತಾದವರ ಯಶಸ್ಸು ಮತ್ತು ಕೀರ್ತಿಯನ್ನು ವರ್ಣನೆ ಮಾಡುವ ವ್ಯಕ್ತಿ

उदाहरणे : ರಾಜ ತುಂಬಾ ಸಂತೋಷಗೊಂಡು ಸೆರೆಯಾಳನ್ನು ತನ್ನ ಮಂತ್ರಿಯನ್ನಾಗಿ ಮಾಡಿಕೊಂಡ.

समानार्थी : ಖೈದಿ, ಚಾರಣ, ಸರೆಯಾಳು


इतर भाषांमध्ये अनुवाद :

राजाओं आदि के यश और कीर्ति का वर्णन करनेवाला व्यक्ति।

राजा ने प्रसन्न होकर चारण को अपना मंत्री बना लिया।
अवबोधक, कविराज, चाक्रिक, चारण, बंदी, बंदीजन, भट्ट, भाट, मंख, मगध, सूत, स्तुतिपाठक

अर्थ : ಅಲ್ಲಿ ಯಾರು ಜೈಲಿನಲ್ಲಿ ಬಂಧಿಯಾಗಿದ್ದಾನೋ ಅಥವಾ ಯಾರಿಗೆ ಜೈಲು ಶಿಕ್ಷೆಯನ್ನು ನೀಡಲಾಗಿದೆಯೋ

उदाहरणे : ಒಬ್ಬ ಕೈದಿ ಜೈಲಿನಿಂದ ಪರಾರಿಯಾದನು.

समानार्थी : ಕಾರಾಗೃಹವಾಸಿ, ಜೈಲುವಾಸಿ, ಬಂದಿ, ಶಿಕ್ಷೆಹೊಂದಿದ, ಸೆರೆಯಾಳು, ಸೆರೆವಾಸಿ


इतर भाषांमध्ये अनुवाद :

वह जो कैद में बंद हो या जिसे कैद की सज़ा दी गई हो।

एक कैदी जेल से फरार हो गया।
क़ैदी, कारावासी, कैदी, बंदी

A person who is confined. Especially a prisoner of war.

captive, prisoner

ಕೈದಿ   ಗುಣವಾಚಕ

अर्थ : ಯಾರೋ ಒಬ್ಬರಿಂದ ಮನಬಂದಂತೆ ಬಲವಂತವಾಗಿ ಅವರಿಂದ ಕೆಲಸ ಮಾಡಿಸುವುದು

उदाहरणे : ಗುತ್ತಿಗೆದಾರನು ಕೈದಿ ಕೆಲಸಗಾರರ ಮೇಲೆ ತುಂಬಾ ದಬ್ಬಾಳಿಕೆ ಮಾಡುತ್ತಿದ್ದ.

समानार्थी : ಸೆರೆಸಿಕ್ಕ


इतर भाषांमध्ये अनुवाद :

जिससे अपनी इच्छानुसार जबरदस्ती काम करवाया जाता हो।

ठीकेदार बँधुआ मजदूरों पर बहुत जुल्म करते हैं।
बँधुआ, बँधुवा, बंधुआ, बाँदू

चौपाल