पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೊಯ್ಯುವುದು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೊಯ್ಯುವುದು   ಕ್ರಿಯಾಪದ

अर्थ : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ

उदाहरणे : ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.

समानार्थी : ಕಚ್ಚು ಮಾಡುವುದು, ಕೆತ್ತುವುದು, ಕೊರೆಯುವುದು


इतर भाषांमध्ये अनुवाद :

किसी चीज़ में धारदार वस्तु से बेल-बूटे, आकृति आदि बनाना या कुछ लिखना।

उसने संगमरमर पर अपना नाम उत्कीर्ण किया।
अवलेखना, उकीरना, उकेरना, उखेरना, उखेलना, उत्कीर्ण करना, खोदना

Make an incision into by carving or cutting.

incise

ಕೊಯ್ಯುವುದು   ನಾಮಪದ

अर्थ : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ

उदाहरणे : ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.

समानार्थी : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಸಿಗಿ, ಸಿಗಿಯುವುದು, ಸೀಳು, ಸೀಳುವುದು, ಹರಿ, ಹರಿಯುವುದು


इतर भाषांमध्ये अनुवाद :

चीरने या फाड़ने की क्रिया या भाव।

ये डॉक्टर शव को चीरने-फाड़ने तथा उसके परीक्षण का कार्य करते हैं।
अवदारण, अवलुंचन, अवलुञ्चन, चिराई, चिराई-फड़ाई, चीरना, चीरना-फाड़ना, प्रतिदारण, फड़ाई, फाड़ना, विदारण

चौपाल