पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೊಳೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೊಳೆ   ನಾಮಪದ

अर्थ : ನೀರಿನಲ್ಲಿ ಸೇರಿರುವ ಧೂಳು, ಮಣ್ಣು ಮೊದಲಾದವುಗಳು

उदाहरणे : ಮಳೆಯಗಾಲದಲ್ಲಿ ಎಲ್ಲಾ ಅಪರಿಪಕ್ವವಾದ ರಸ್ತೆಗಳು ಕೆಸರಿನಿಂದ ತುಂಬಿಹೋಗಿರುತ್ತವೆ.

समानार्थी : ಕೆಸರು, ಕೊಚ್ಚೆ, ಕೊಳಚೆ


इतर भाषांमध्ये अनुवाद :

पानी में मिली हुई धूल, मिट्टी, आदि।

बारिश में सारे कच्चे रास्ते कीचड़ से भर जाते हैं।
कनई, कर्दम, काँदो, कांदो, कादो, कीच, कीचड़, चहला, दम, निषद्वर, नीवर, पंक, शाद

Water soaked soil. Soft wet earth.

clay, mud

अर्थ : ಕತ್ತರಿಸಿದ ತಲೆಗೂದಲಿನ ಯಾ ಗಡ್ಡದ ಮೇಲೆ ಉಳಿದುಕೊಂಡಿರುವ ಕೂದಲು

उदाहरणे : ದಾಡಿ ತೆಗೆದ ಮಾರನೆ ದಿನವೇ ಕೊಳೆ ಕಾಣಿಸಲು ಪ್ರಾರಂಭವಾಗುತ್ತದೆ.

समानार्थी : ಮೋಟು


इतर भाषांमध्ये अनुवाद :

मूड़ने के पश्चात बचे बालों के कड़े अंकुर।

दाढ़ी बनाने के एक दिन बाद खूँटी दिखना शुरु हो जाती है।
खूँटी

Short stiff hairs growing on a man's face when he has not shaved for a few days.

stubble

अर्थ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ

उदाहरणे : ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.

समानार्थी : ಅಶುದ್ದತೆ, ಕಶ್ಮಲ, ಕೊಳಕು, ಮಲಿನತೆ, ಮಾಲಿನ್ಯ


इतर भाषांमध्ये अनुवाद :

विशुद्ध न होने की अवस्था या भाव।

अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।
अविशुद्धता, अशुद्धता

The condition of being impure.

impureness, impurity

अर्थ : ಯಾವುದಾದರು ವಸ್ತು ಪದಾರ್ಥಗಳಿಂದ ಹೊರಬರುವಂತಹ ಧೂಳು

उदाहरणे : ಸಾಬೂನಿನಿಂದ ತೊಳೆದಿದ್ದರಿಂದಾಗಿ ಬಟ್ಟೆಯ ಕೊಳೆ ಹೋಯಿತು.

समानार्थी : ಕಲ್ಮಶ, ಕೊಳಕು, ಹೊಲಸು


इतर भाषांमध्ये अनुवाद :

किसी चीज़ में से निकलने वाली या उस पर जमी हुई गर्द या धूल।

कपड़े से मैल निकालने के लिए उसे साबुन, सर्फ आदि से धोना चाहिए।
कल्क, गंदगी, गन्दगी, मल, मैल, मैला

Fine powdery material such as dry earth or pollen that can be blown about in the air.

The furniture was covered with dust.
dust

अर्थ : ಯಾವುದಾದರು ವಸ್ತುವಿನ ಕೆಲಸಕ್ಕೆ ಬಾರದ ಭಾಗ

उदाहरणे : ಅವನ ಕಣ್ಣಿನಲ್ಲಿ ಬಹಳ ಕೊಳೆ ಇದೆ

समानार्थी : ಕಲ್ಮಶ, ಕೊಳಕು


इतर भाषांमध्ये अनुवाद :

किसी चीज़ का गाढ़ा मल।

उसकी आँख में बहुत कीचड़ है।
कीचड़

ಕೊಳೆ   ಕ್ರಿಯಾಪದ

अर्थ : ಹಣ್ಣುಗಳನ್ನು ಹೊಟ್ಟಿನಲ್ಲಿ ಇಟ್ಟು ಕೊಳೆಯುವಂತೆ ಮಾಡುವ ಪ್ರಕ್ರಿಯೆ

उदाहरणे : ಹೊಟ್ಟಿನಲ್ಲಿ ಇಟ್ಟಿರುವ ಮಾವಿನ ಹಣ್ಣು ಕೊಳೆತು ಹೋಗಿದೆ.

समानार्थी : ಹಳಸು


इतर भाषांमध्ये अनुवाद :

फलों का भूसे अदि में दबकर पकना।

भूसे में रखा आम औस गया।
औसना

Grow ripe.

The plums ripen in July.
ripen

अर्थ : ಹಣ್ಣು ಕೊಳೆಯುವುದು ಅಥವಾ ಕೆಡುವುದುಕ್ಕೆ ಪ್ರಾರಂಭವಾಗುವುದು

उदाहरणे : ಬೆತ್ತದ ಬುಟ್ಟಿಯಲ್ಲಿರುವ ಹಣ್ಣು ಕೊಳೆತು ಹೋಗಿದೆ.

समानार्थी : ಕೆಡು, ಹಳಸು


इतर भाषांमध्ये अनुवाद :

फलों आदि का सड़ना या गलना प्रारंभ होना।

पिटारे में रखे फल लग गए हैं।
लगना

Become unfit for consumption or use.

The meat must be eaten before it spoils.
go bad, spoil

अर्थ : ಯಾವುದಾದರು ವಸ್ತು ಕೊಳೆತು ಅದರಿಂದ ದುರ್ವಾಸನೆ ಬರುವ ಸ್ಥಿತಿ

उदाहरणे : ಹಣ್ಣು, ತರಕಾರಿ ಮೊದಲಾದವುಗಳು ಬಹು ಬೇಗ ಕೊಳೆತು ಹೋಗುತ್ತವೆ.

समानार्थी : ಕೆಡು, ಹಳಸು


इतर भाषांमध्ये अनुवाद :

किसी वस्तु में ऐसा विकार होना जिससे उसके अंग गलने लगे और उसमें से दुर्गंध आने लगे।

फल, सब्जियाँ आदि जल्दी सड़ती हैं।
सड़ना

Undergo decay or decomposition.

The body started to decay and needed to be cremated.
decay

चौपाल