अर्थ : ದುಡ್ಡು ಇಲ್ಲವೇ ಇತರ ವಸ್ತುಗಳನ್ನು ಕೊಟ್ಟು ಇನ್ನೊಂದು ವಸ್ತುವನ್ನು ಒಪ್ಪಂದದ ಮೂಲಕ ತಮ್ಮ ವಶಕ್ಕೆ ಪಡೆಯುವ ಪ್ರಕ್ರಿಯೆ
उदाहरणे :
ನಾನು ಒಂದು ಮನೆ ಕೊಂಡುಕೊಳ್ಳಬೇಕೆಂದಿದ್ದೇನೆ.
समानार्थी : ಕೊಂಡುಕೊಳ್ಳು, ಕೊಳ್ಳು, ಕ್ರಯ ಮಾಡು, ಕ್ರಯ-ಮಾಡು, ಕ್ರಯಕ್ಕೆ ಕೊಳ್ಳು, ಕ್ರಯಕ್ಕೆ ತೆಗೆದುಕೊಳ್ಳು, ಕ್ರಯಮಾಡು, ಖರೀದಿ ಮಾಡು, ಖರೀದಿ-ಮಾಡು, ಖರೀದಿಮಾಡು, ಖರೀದಿಸು, ದುಡ್ಡಿಗೆ ಕೊಳ್ಳು, ದುಡ್ಡಿಗೆ ತೆಗೆದುಕೊಳ್ಳು, ದುಡ್ಡಿಗೆ ಪಡೆ
इतर भाषांमध्ये अनुवाद :