पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕ್ಷುದ್ರವಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕ್ಷುದ್ರವಾದಂತಹ   ಗುಣವಾಚಕ

अर्थ : ಅಷ್ಟೇನು ಮುಖ್ಯವಲ್ಲದ ಕೆಲಸ ಅಥವಾ ಸಂಗತಿ

उदाहरणे : ಅಮುಖ್ಯ ಕೆಲಸಗಳನ್ನು ಮಾಡುವುದರಿಂದ ಸಮಯ ಹಾಳು.

समानार्थी : ಅಮುಖ್ಯ, ಅಮುಖ್ಯವಾದ, ಅಮುಖ್ಯವಾದಂತ, ಅಮುಖ್ಯವಾದಂತಹ, ಕ್ಷುದ್ರ, ಕ್ಷುದ್ರವಾದ, ಕ್ಷುದ್ರವಾದಂತ, ಹುರುಳಿಲ್ಲದ, ಹುರುಳಿಲ್ಲದಂತ, ಹುರುಳಿಲ್ಲದಂತಹ


इतर भाषांमध्ये अनुवाद :

जो महत्व का न हो।

महत्वहीन काम में समय नष्ट न करो।
अमहत्वपूर्ण, ग़ैर महत्वपूर्ण, गैर महत्वपूर्ण, महत्वहीन

Lacking worth or importance.

His work seems trivial and inconsequential.
The quite inconsequent fellow was managed like a puppet.
inconsequent, inconsequential

अर्थ : ತುಂಬಾ ಸಣ್ಣದಾದ ದೇಹ ಸ್ವರೂಪವನ್ನು ಹೊಂದಿದ

उदाहरणे : ಅಮೀಬಾವು ಒಂದು ಸೂಕ್ಷ್ಮ ಜೀವಿ. ಪರಮಾಣು ಕಣಗಳು ಸಣ್ಣಾತಿಸಣ್ಣವಾಗಿರುತ್ತವೆ. ಇರುವೆ ಒಂದು ಕ್ಷುದ್ರ ಜೀವಿ.

समानार्थी : ಕ್ಷುದ್ರ, ಕ್ಷುದ್ರವಾದ, ಕ್ಷುದ್ರವಾದಂತ, ಸಣ್ಣಾತಿಸಣ್ಣ, ಸಣ್ಣಾತಿಸಣ್ಣವಾದ, ಸಣ್ಣಾತಿಸಣ್ಣವಾದಂತ, ಸಣ್ಣಾತಿಸಣ್ಣವಾದಂತಹ, ಸೂಕ್ಷ್ಮ, ಸೂಕ್ಷ್ಮವಾದ, ಸೂಕ್ಷ್ಮವಾದಂತ, ಸೂಕ್ಷ್ಮವಾದಂತಹ


इतर भाषांमध्ये अनुवाद :

बहुत छोटा, पतला।

अमीबा प्रोटोज़ोआ समुदाय का एक सूक्ष्म जीव है।
इस रवा के कण बारीक हैं।
अस्थूल, क्षुद्र, बारीक, बारीक़, लतीफ़, सूक्ष्म

चौपाल