पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಗಡ್ಡೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಗಡ್ಡೆ   ನಾಮಪದ

अर्थ : ಒಂದು ತರಹದ ರೋಗದಲ್ಲಿ ಕೀಲುಗಳು ಊದುವುದು

उदाहरणे : ಹಲವಾರು ಬಗೆಯ ಔಷಧಿಯನ್ನು ಕುಡಿಸಿದ ನಂತರವು ಅವನ ಬಾವು ಕಡಮೆಯಾಗಲಿಲ್ಲ.

समानार्थी : ಊತ, ಬಾವು


इतर भाषांमध्ये अनुवाद :

एक रोग जिसमें शरीर में गाँठ पड़ जाती है।

बहुत दवा कराने के बाद भी उसका अर्बुद ठीक नहीं हुआ।
अर्बुद, गाँठ, गांठ, ट्यूमर

An abnormal new mass of tissue that serves no purpose.

neoplasm, tumor, tumour

अर्थ : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು

उदाहरणे : ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.

समानार्थी : ಅಂತರೀಪ, ಉಪದ್ವೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗೊಂದಿ, ತೆವರು, ದೀವ, ದೀವಿ, ದೀವು, ದ್ವೀಪ, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ


इतर भाषांमध्ये अनुवाद :

चारों ओर जल से घिरा हुआ वह स्थल या जमीन जो महाद्वीप से छोटा हो।

समुद्र में छोटे-बड़े कई द्वीप हैं।
अंतरीप, अन्तरीप, आइलैंड, आइलैण्ड, जज़ीरा, जजीरा, टापू, द्वीप

A land mass (smaller than a continent) that is surrounded by water.

island

अर्थ : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು

उदाहरणे : ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.

समानार्थी : ಗಂಟು


इतर भाषांमध्ये अनुवाद :

कुछ विशेष प्रकार की वनस्पतियों में वह उपयोगी गोल और कड़ा अंश जो जमीन के अंदर होता है।

उसने सब्ज़ी में डालने के लिए हल्दी की एक बड़ी गाँठ पीसी।
गाँठ, गांठ

Small rounded wartlike protuberance on a plant.

nodule, tubercle

अर्थ : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು

उदाहरणे : ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.

समानार्थी : ಗಂಟು, ಗ್ರಂಥಿ


इतर भाषांमध्ये अनुवाद :

शरीर में शरीरद्रव्यों का एक जगह एकत्र होकर कड़ा हो जाने से होने वाली सूजन।

उसके हाथ में जगह-जगह पर गाँठें हैं।
गाँठ, गांठ, गिलटी, गिल्टी, गुलथी

Any bulge or swelling of an anatomical structure or part.

node

चौपाल