पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಗಳಿಕೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಗಳಿಕೆ   ನಾಮಪದ

अर्थ : ದುಡಿದ ಹಣ

उदाहरणे : ಅವನು ತನ್ನ ದುಡಿಮೆಯ ಹಣವನ್ನು ಕೆಟ್ಟ ಕೆಲಸಕ್ಕೆ ಉಪಯೋಗಿಸುತ್ತಾನೆ.

समानार्थी : ಅರ್ಜನೆ, ದುಡಿಮೆ, ಸಂಪಾದನೆ


इतर भाषांमध्ये अनुवाद :

कमाया हुआ धन।

वह अपनी कमाई गलत कार्यों में लगाता है।
कमाई

The financial gain (earned or unearned) accruing over a given period of time.

income

अर्थ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

उदाहरणे : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

समानार्थी : ಆದಾಯ, ಉಪಾರ್ಜನ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


इतर भाषांमध्ये अनुवाद :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

अर्थ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

उदाहरणे : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

समानार्थी : ಆದಾಯ, ಆಮದು, ಉತ್ಪನ್ನ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


इतर भाषांमध्ये अनुवाद :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

चौपाल