अर्थ : ಯಾವುದೇ ಯಂತ್ರ ಮುಂತಾದವುಗಳನ್ನು ಆರಂಭಿಸಲು ಮತ್ತು ಮುಕ್ತಾಯಗೊಳಿಸಲು ಆಯಾ ಯಂತ್ರಕ್ಕೆ ಸಂಚಾರವಾಗುತ್ತಿದ್ದ ಶಕ್ತಿಯನ್ನು ನಿಲುಗಡೆ ಮಾಡುವ ಮತ್ತು ಚಾಲನೆ ಮಾಡುವ ಗುಂಡಿ
उदाहरणे :
ಅವನು ನೀರಿನ ಮೆಷಿನನ್ನು ಚಾಲೂ ಮಾಡಲು ಗುಂಡಿ ಒತ್ತಿದ.
समानार्थी : ಅದುಮು ಗುಂಡಿ, ಬಟನ್, ಸ್ವಿಚ್
इतर भाषांमध्ये अनुवाद :
An electrical switch operated by pressing.
The elevator was operated by push buttons.अर्थ : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ
उदाहरणे :
ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.
इतर भाषांमध्ये अनुवाद :
अर्थ : ಹೊಲ, ತೋಟ ಮುಂತಾದವುಗಳಲ್ಲಿ ಸ್ವಲ್ಪ ಸ್ವಲ್ಪ ದೂರದಲ್ಲಿ ಗುಂಡಿಯನ್ನು ತೋಡಿ ಗಿಡ ನೆಡುವರು
उदाहरणे :
ರೈತ ತೋಟದಲ್ಲೆಲ್ಲಾ ಗುಂಡಿಗಳನ್ನು ತೊಡುತ್ತಿದ್ದಾನೆ.
समानार्थी : ಮಡಿಳು
इतर भाषांमध्ये अनुवाद :
A small area of ground covered by specific vegetation.
A bean plot.