अर्थ : ಚಿಕಿತ್ಸೆಯಿಂದ ರೋಗ ಅಥವಾ ಕಾಯಿಲೆಯು ಆರಾಮಾಗುವ ಸಂಭವ ಇರುವಂತಹದ್ದು
उदाहरणे :
ವೈಜ್ಞಾನಿಕ ಬೆಳವಣಿಗೆಯಿಂದಾಗಿ ಎಂತಹ ರೋಗಗಳನ್ನು ಗುಣಪಡಿಸಬಹುದಾದ ಚಿಕಿತ್ಸೆ ಇಂದು ಲಭ್ಯವಿದೆ.
समानार्थी : ಗುಣಪಡಿಸಬಹುದಾದ, ಗುಣಪಡಿಸಬಹುದಾದಂತ, ಪರಿಹಾರಸಾಧ್ಯ, ಪರಿಹಾರಸಾಧ್ಯವಾದ, ಪರಿಹಾರಸಾಧ್ಯವಾದಂತ, ಪರಿಹಾರಸಾಧ್ಯವಾದಂತಹ, ವಾಸಿಮಾಡಬಹುದಾದ, ವಾಸಿಮಾಡಬಹುದಾದಂತ, ವಾಸಿಮಾಡಬಹುದಾದಂತಹ, ಶಮನಸಾಧ್ಯ, ಶಮನಸಾಧ್ಯವಾದ, ಶಮನಸಾಧ್ಯವಾದಂತ, ಶಮನಸಾಧ್ಯವಾದಂತಹ
इतर भाषांमध्ये अनुवाद :