पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಗುಲಾಲು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಗುಲಾಲು   ನಾಮಪದ

अर्थ : ಅಭ್ರಕದ ಚೂರ್ಣ ಅಥವಾ ಪುಡಿಯು ಬಣ್ಣವಾಗಿರುತ್ತದೆ ಮತ್ತು ಅದನ್ನು ಹೋಳಿಯ ಹಬ್ಬದಂದು ಒಬ್ಬರಿಗೊಬ್ಬರು ಹಚ್ಚುತ್ತಾರೆ

उदाहरणे : ಹೋಳಿಯ ಹಬ್ಬದಲ್ಲಿ ಜನರು ಒಬ್ಬರಿಗೊಬ್ಬರು ಮೊಖದ ಮೇಲೆ ಗುಲಾಲು ಬಣ್ಣ, ಮೊದಲಾದವುಗಳನ್ನು ಹಚ್ಚುತ್ತಾರೆ.


इतर भाषांमध्ये अनुवाद :

अबरक का चूरा या बुकनी जो कई रंगों का होता है और जिसे लोग होली में एक-दूसरे पर डालते हैं।

होली में लोग एक दूसरे के चेहरे पर रंग, अबीर आदि पोतते हैं।
अबीर, धूलिगुच्छक

अर्थ : ಹೋಲಿ ಹಬ್ಬದಂದು ಹಿಂದುಗಳು ಉತ್ಸಾಹ ಪೂರ್ವಕವಾಗಿ ಪರಸ್ಪರ ಮುಖದ ಮೇಲೆ ಕೆಂಪು ಬಣ್ಣವನ್ನು ಹಚ್ಚುತ್ತಾರೆ

उदाहरणे : ಹೊಲಿ ಹಬ್ಬ ಬರುತ್ತಿರುವಾಗ ಅಂಗಡಿಗಳಿಗೆ ಕೆಂಪು, ಗುಲಾಲು, ಗುಲಾಬಿ ಬಣ್ಣ ಮುಂತಾದವುಗಳಿಂದ ಶೃಂಗಾರ ಮಾಡಿರುತ್ತಾರೆ

समानार्थी : ಗುಲಾಬಿ ಬಣ್ಣ


इतर भाषांमध्ये अनुवाद :

वह लाल चूर्ण जिसे होली के दिन हिंदू लोग उत्साहपूर्वक परस्पर मुख पर लगाते हैं।

होली नजदीक आते ही दुकानें रंग, अबीर, गुलाल आदि से सज जाती हैं।
अबीर, गुलाल

ಗುಲಾಲು   ಗುಣವಾಚಕ

अर्थ : ಗುಲಾಲು ಬಣ್ಣದ

उदाहरणे : ಅವರಿಗೆ ಗುಲಾಲು ಬಣ್ಣದ ಸೀರೆ ಚೆನ್ನಾಗಿ ಕಾಣಿಸುತ್ತದೆ.


इतर भाषांमध्ये अनुवाद :

अबीर या गुलाल के रंग का।

उस पर अबीरी साड़ी अच्छी लग रही है।
अबीरी

चौपाल