अर्थ : ಲೋಹ ಅಥವಾ ಮರದ ಪಟ್ಟಿಯನ್ನು ಎಲ್ಲೋ ಗೋಡೆ ಮೇಲೆ ಹೊಡೆಯುವುದು
उदाहरणे :
ರಾಮನ ತನ್ನ ಬಟ್ಟೆಯನ್ನು ನೇತುಹಾಕಲು ಗೂಟವನ್ನು ಹೊಡೆದನು,
इतर भाषांमध्ये अनुवाद :
अर्थ : ಉರುಳೆಯಾಕಾರದಲ್ಲಿದ್ದು, ಒಂದು ತುದಿ ಚೂಪಾಗಿರುವ, ಎರಡು ವಸ್ತುಗಳನ್ನು ಬಂದಿಸುವ ನೆಲದಲ್ಲಿ ಹುದುಗಿ ಡೇರೆಯನ್ನು ಎಬ್ಬಿಸಲು ಹಗ್ಗಗಳನ್ನು ಕಟ್ಟುವ, ಮೊದಲಾದ ಕೆಲಸಗಳಿಗೆ ಬಳಸುವ ಮರ ಅಥವಾ ಲೋಹದ ವಸ್ತು
उदाहरणे :
ಆಕಳನ್ನು ಗೂಟಕ್ಕೆ ಕಟ್ಟಲಾಗಿದೆ.
समानार्थी : ದಸಿ
इतर भाषांमध्ये अनुवाद :
A long (usually round) rod of wood or metal or plastic.
pole