अर्थ : ಸಣ್ಣ ಸಣ್ಣ ಗಂಟೆಗಳ ಸರಪಳಿಯಾಕಾರದ ಚೈನು ಅಥವಾ ಗುಚ್ಚ. ಇವು ಘಲ್ ಘಲ್ ಎಂಬ ಶಬ್ದವನ್ನು ಬರಿಸುತ್ತವೆ
उदाहरणे :
ಮಗುವಿನ ಕಾಲಿಗೆ ಗೆಜ್ಜೆ ಕಟ್ಟಿರುವುದರಿಂದ ಘಲ್..ಘಲ್ ಎಂಬ ಶಬ್ದ ಬರುತ್ತಿದೆ.
समानार्थी : ಕಾಲಂದುಗೆ, ಕಿರುಗಂಟೆ, ನೂಪುರ
इतर भाषांमध्ये अनुवाद :
A hollow device made of metal that makes a ringing sound when struck.
bellअर्थ : ನರ್ತನ ಮಾಡುವವು ಕಾಲಿಗೆ ಧರಿಸುವ ಒಂದು ಆಭೂಷಣ
उदाहरणे :
ಪ್ರಸಿದ್ಧ ನರ್ತಕ ಬೈಜೂ ಮಹಾರಾಜರು ತಮ್ಮ ಗೆಜ್ಜೆಯ ಮೂಲಕ ಹಲವಾರು ನಾದ ಬರುವಂತೆ ಮಾಡುತ್ತಾರೆ.
समानार्थी : ಕಾಲ್ಗೆಜ್ಜೆ, ಕಿರುಗಂಟೆ, ನೂಪುರ
इतर भाषांमध्ये अनुवाद :
अर्थ : ಕಾಲಿಗೆ ಹಾಕಿಕೊಳ್ಳುವ ಆಭರಣ ನೆಡೆಯುವಾಗ ಜಣಜಣ ಶಬ್ಧ ಮಾಡುತ್ತದೆ
उदाहरणे :
ಮದುವೆ ಹೆಣ್ಣಿನ ಬರುವಿಕೆಯನ್ನು ಅವಳ ಗೆಜ್ಜೆಯ ಶಬ್ಧ ತಿಳಿಸುತ್ತದೆ.
इतर भाषांमध्ये अनुवाद :
अर्थ : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ
उदाहरणे :
ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.
समानार्थी : ಕಾಲಿನ ಗೆಜ್ಜೆ, ಕಿರುಗಂಟೆ, ಕಿರುಗೆಜ್ಜೆ, ನೂಪುರ
इतर भाषांमध्ये अनुवाद :
लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।
बिरजू महाराज ने हमें घुँघरू तरंग सुनाई।अर्थ : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
उदाहरणे :
ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
समानार्थी : ಕಾಲುಗೆಜ್ಜೆ, ಕಿರುಗಂಟೆ, ನೂಪುರ
इतर भाषांमध्ये अनुवाद :
अर्थ : ಗೆಜ್ಜೆಯನ್ನು ಕಟ್ಟಿಕೊಳ್ಳುವಂತಹ
उदाहरणे :
ಮೀರ ಗೆಜ್ಜೆಯನ್ನು ಕಟ್ಟಿಕೊಳ್ಳಲು ತುಂಬಾ ಇಷ್ಟಪಡುತ್ತಾಳೆ.
समानार्थी : ಗೆಜ್ಜೆಯನ್ನು, ನೂಪುರ, ನೂಪುರವನ್ನು
इतर भाषांमध्ये अनुवाद :