अर्थ : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು
उदाहरणे :
ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.
समानार्थी : ಕಿಚಾಯಿಸು, ಕೀಟಲೆ ಮಾಡು, ಚಂಡಾಯಿಸು, ಪೀಡಿಸು, ರೇಗಿಸು
इतर भाषांमध्ये अनुवाद :
अर्थ : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ
उदाहरणे :
ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.
समानार्थी : ಗೋಳಾಡು, ಚಡಪಡಿಸು, ತಲ್ಲಣಿಸು, ತಳಮಳಿಸು, ಪೀಡಿಸು
इतर भाषांमध्ये अनुवाद :
किसी को तड़पाने में प्रवृत्त करना।
जेलर ने कैदियों को सिपाहियों से तड़पवाया।