पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಚಂಚಲವಾದಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಚಂಚಲವಾದಂತ   ಗುಣವಾಚಕ

अर्थ : ಸರಿಯಾದ ಅಥವಾ ಒಂದು ಸ್ಥಿತಿಯಲ್ಲಿ ಇಲ್ಲದಂತಹ ಅಥವಾ ಆಕಡೆ-ಈಕಡೆ ಆಗುವಂತಹ

उदाहरणे : ಯಾವುದೋ ಕೆಲಸವಾದ ಕಾರಣದಿಂದಾಗಿ ರಮೇಶನ ಸ್ಥಿತಿ ಅಸ್ಥಿರವಾಗಿದೆ.

समानार्थी : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲ, ಚಂಚಲವಾದ, ಚಂಚಲವಾದಂತಹ


इतर भाषांमध्ये अनुवाद :

ठीक या एक स्थिति में न रहनेवाला अथवा जो कभी इधर होता हो और कभी उधर।

कोई काम-धंधा न होने के कारण रमेश की स्थिति डाँवाडोल हो गई है।
डाँवाँडोल, डाँवाडोल

Not settled or established.

An unsettled lifestyle.
unsettled

अर्थ : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು

उदाहरणे : ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.

समानार्थी : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ


इतर भाषांमध्ये अनुवाद :

अपने स्थान, प्रतिज्ञा, सिद्धान्त आदि से हटा हुआ।

वह अपने मार्ग से विचलित है।
डगमगाया हुआ, डिगा हुआ, विचल, विचलित, स्खलित, हटा हुआ

Having the attention diverted especially because of anxiety.

distracted, distrait

अर्थ : ಯಾವುದಾದರು ಜಾಗದಲ್ಲಿ ಅದರ ಕೆಲವನ್ನು ಮಾಡಿಸುವಂತಹ ಉದ್ದೇಶದಿಂದ ಸ್ಪಲ್ಪ ಸಮಯದವರೆವಿಗೂ ಇಟ್ಟುಕೊಂಡಿರುವಂತಹ

उदाहरणे : ಈ ಕಾರ್ಯಾಲಯದಲ್ಲಿ ಮಹೇಶನನ್ನು ಬಿಟ್ಟರೆ ಉಳಿದವರೆಲ್ಲಾ ಅಸ್ಥಿರವಾದಂತವರು.

समानार्थी : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತಹ, ಸ್ಥಿರವಲ್ಲದ, ಸ್ಥಿರವಲ್ಲದಂತ, ಸ್ಥಿರವಲ್ಲದಂತಹ


इतर भाषांमध्ये अनुवाद :

जो किसी के स्थान पर उसका काम चलाने के उद्देश्य से कुछ समय के लिए रखा गया हो।

इस कार्यालय में महेश को छोड़कर बाकी सभी अस्थायी हैं।
अस्थाई, अस्थायी

चौपाल