अर्थ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
उदाहरणे :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
समानार्थी : ಒರಟುತನ, ಕಠಿಣ, ಕಾಕಬುದ್ದಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
इतर भाषांमध्ये अनुवाद :