पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಚಾಳಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಚಾಳಿ   ನಾಮಪದ

अर्थ : ಯಾವುದಾದರು ಕೆಲಸ ಅಥವಾ ಮಾತಿನಿಂದ ಆಗುವಂತಹ ತೃಪ್ತಿ ಆಥವಾ ದೊರೆಯುವಂತಹ ಸುಃಖದ ಕಾರಣ ಮತ್ತೆ-ಮತ್ತೆ ಇದೇ ರೀತಿಯ ತೃಪ್ತಿ ಅಥವಾ ಸುಃಖವನ್ನು ಹೊಂದುವುದಕ್ಕೆ ಮನಸ್ಸಿನಲ್ಲಿ ಆಗುವಂತಹ ಪ್ರವೃತ್ತಿ ಅಥವಾ ಸ್ವಭಾವ

उदाहरणे : ಅವರಿಗೆ ಹಾಡುಕೇಳುವ ಚಟವಿದೆ.

समानार्थी : ಚಟ, ದುರ್ವ್ಯಸನ


इतर भाषांमध्ये अनुवाद :

किसी काम या बात से मिलने वाले सुख के कारण बार-बार वैसा ही सुख पाने के लिए मन में होनेवाली लालसापूर्ण प्रवृत्ति।

आजकल उसके पढ़ने के चस्के को देखकर सब प्रसन्न हैं।
आदत, चटका, चसका, चस्का, लत, शौक

अर्थ : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ

उदाहरणे : ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.

समानार्थी : ಗೀಳು, ಚಟ, ದುರಭ್ಯಾಸ, ದುಶ್ಚಟ, ವ್ಯಸನ


इतर भाषांमध्ये अनुवाद :

बुरी आदत।

कुव्यसन से बचो।
अघ, अमल, इल्लत, कुव्यसन, दुर्व्यसन, धत, लत, व्यसन

Being abnormally tolerant to and dependent on something that is psychologically or physically habit-forming (especially alcohol or narcotic drugs).

addiction, dependance, dependence, dependency, habituation

चौपाल