पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಚಾವಟಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಚಾವಟಿ   ನಾಮಪದ

अर्थ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)

उदाहरणे : ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.

समानार्थी : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಬಡಿಗೆ, ಬಾರ ಕೋಲು, ಬಾರಕೋಲು


इतर भाषांमध्ये अनुवाद :

बटे हुए सूत या चमड़े की डोर (जिससे जानवरों आदि को चलाने या भगाने के लिए मारते हैं)।

जानवरों को वश में रखने के लिए चाबुक का इस्तेमाल किया जाता है।
कोड़ा, चाबुक, चुटक, तोदन, शिफा, साँटा, सांटा, हंटर

An instrument with a handle and a flexible lash that is used for whipping.

whip

अर्थ : ಒಂದು ಪ್ರಕಾರದ ಚಬುಕ

उदाहरणे : ಅವರು ಚಾವಟಿಯಿಂದ ಕುದುರೆಗೆ ಹೊಡೆಯುತ್ತಿದ್ದಾರೆ.

समानार्थी : ಕೋರಡಾ, ಬಾರಕೋಲು


इतर भाषांमध्ये अनुवाद :

एक प्रकार का चाबुक।

वह घोड़े को गलके से मार रहा है।
गलका

चौपाल