अर्थ : ಚಿಂತೆ ಮಾಡುವ ವಿಷಯ
उदाहरणे :
ನೀವು ನಿಮ್ಮ ಚಿಂತೆ ಹೇಳಿದರೆ ಅದರ ಪರಿಹಾರಕ್ಕಾಗಿ ಪ್ರಯತ್ನಿಸಬಹುದು.
इतर भाषांमध्ये अनुवाद :
A situation or condition that is complex or confused.
Her coming was a serious complication.अर्थ : ದುಃಖ, ಅಶಾಂತಿ, ನೋವು ಮುಂತಾದ ಸಮಸ್ಯೆಗಳಿಂದ ಮನಸ್ಸಿನಲ್ಲಿ ಉಂಟಾಗುವ ಒಂದು ಬಗೆಯ ದುಗುಡ
उदाहरणे :
ಆ ದಂಪತಿಗಳಿಗೆ ಮಗಳ ಮದುವೆ ಆಗಲಿಲ್ಲವಲ್ಲ ಎನ್ನುವ ಚಿಂತೆ.
समानार्थी : ವ್ಯಥೆ
इतर भाषांमध्ये अनुवाद :
अर्थ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
उदाहरणे :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
समानार्थी : ಕಷ್ಟ, ಕೆಡುಕು, ತೋಡಕು, ದುಃಖ, ವ್ಯಾಕುಲತೆ, ಸಂಕಟ, ಹಾನಿ
इतर भाषांमध्ये अनुवाद :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।अर्थ : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ
उदाहरणे :
ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.
समानार्थी : ತೊಡಕು, ರಗಳೆ, ಸಮಸ್ಯೆ, ಸಿಕ್ಕು
इतर भाषांमध्ये अनुवाद :
Trouble or confusion resulting from complexity.
perplexityअर्थ : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು
उदाहरणे :
ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.
समानार्थी : ಅಭಿಪ್ರಾಯ, ಆಶಯ, ಇಂಗಿತ, ಊಹೆ, ಎಣಿಕೆ, ಕಲ್ಪನೆ, ವಿಚಾರ ಧಾರೆ, ವಿಚಾರ ಶಕ್ತಿ
इतर भाषांमध्ये अनुवाद :