अर्थ : ದಿಗಿಲು ಗೊಂಡ ಕ್ರಿಯೆ ಅಥವಾ ಭಾವನೆ
उदाहरणे :
ಇದ್ದಕ್ಕಿದ್ದ ಹಾಗೆ ಜೋರಾದ ಧ್ವನಿ ಕೇಳಿದಾಗ ಪುಟ್ಟ ಮಕ್ಕಳು ಬೆಚ್ಚಿ ಬಳುತ್ತಾರೆ.
समानार्थी : ಅಂಜುವುದು, ಅಡಬಡಿಸುವುದು, ಗಾಬರಿಯಾಗು, ದಿಗಿಲುಗೊಳ್ಳುವುದು, ನಡುಗುವುದು, ಬೆಕ್ಕಸ ಬೆರಗಾಗು, ಬೆಚ್ಚಿ ಬೀಳುವುದು, ಬೆದರುವುದು
इतर भाषांमध्ये अनुवाद :
The astonishment you feel when something totally unexpected happens to you.
surprise