अर्थ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು
उदाहरणे :
ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು
समानार्थी : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ವಿಲಾಪ, ಹಾಹಾಕಾರ
इतर भाषांमध्ये अनुवाद :
A cry of sorrow and grief.
Their pitiful laments could be heard throughout the ward.