अर्थ : ಜಗಳ ಗದ್ದಲ ಮಾಡುವ ಸ್ವಭಾವದವಳು
उदाहरणे :
ಅವಳೊಬ್ಬಳು ಜಗಳಗಂಟಿ ತಿಮ್ಮಿ.
समानार्थी : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಜಗಳಗಂಟಿ, ಜಗಳಗಂಟಿಯಾದಂತ, ಜಗಳಗಂಟಿಯಾದಂತಹ
इतर भाषांमध्ये अनुवाद :
अर्थ : ಜಗಳ ಮಾಡುವ ಗುಣ ಹೊಂದಿದವರು
उदाहरणे :
ನನ್ನ ಗೆಳೆಯನ ಹೆಂಡತಿಯು ಜಗಳಗಂಟಿಯಾದ ಕಾರಣ ಪದೇ ಪದೇ ಅವನನ್ನು ಎಲ್ಲಿಗೂ ಕರೆಯುವುದಿಲ್ಲ.
समानार्थी : ಕಲಹಪ್ರಿಯ, ಜಗಳಕಾಯುವ ಸ್ವಭಾವದ
इतर भाषांमध्ये अनुवाद :
अर्थ : ಜಗಳ ಕಾಯುವ ಸ್ವಾಭಾವದಂತಹ
उदाहरणे :
ಜಗಳಗಂಟಿಯಾದ ವ್ಯಕ್ತಿಗಳ ಜತೆ ಜಗಳ ಕಾಯದೆ ಸುಮ್ಮನಿರುವುದು ಉಚಿತ.
समानार्थी : ಕಲಹಪ್ರಿಯ, ಕಲಹಪ್ರಿಯವಾದ, ಕಲಹಪ್ರಿಯವಾದಂತ, ಕಲಹಪ್ರಿಯವಾದಂತಹ, ಜಗಳಗಂಟಿಯಾದಂತ, ಜಗಳಗಂಟಿಯಾದಂತಹ
इतर भाषांमध्ये अनुवाद :