पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಜವಾನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಜವಾನ   ನಾಮಪದ

अर्थ : ಕಾಗದ-ಪತ್ರಗಳನ್ನು ತರುವ-ಕೊಡುವ ಅಥವಾ ಅಧಿಕಾರಿಗಳ ಆದೇಶಗಳನ್ನು ಪೂರ್ಣಮಾಡುವವ ಅಥವಾ ಅವಶ್ಯತಕತೆಯ ಅನುಸಾರವಾಗಿ ಅವರಿಗೆ ರಿಜಿಸ್ಟರ್ ಮೊದಲಾದವುಗಳನ್ನು ತಂದು ಕೊಡುವಂತಹ ಕರ್ಮಚಾರಿ

उदाहरणे : ನಮ್ಮ ಕಾರ್ಯಾಲಯದಲ್ಲಿ ಜವಾನರಿಗೆ ತುಂಬಾ ಕೆಲಸವಿರುತ್ತದೆ.


इतर भाषांमध्ये अनुवाद :

काग़ज़-पत्र आदि लाने-ले जाने वाला या अधिकारियों के आदेशों को पूरा करने वाला या आवश्यकतानुसार उन्हें रजिस्टर आदि उपलब्ध करने वाला कर्मचारी।

मेरे कार्यालय में चपरासी के जिम्मे बहुत काम रहता है।
चपरासी

An employee who performs clerical work (e.g., keeps records or accounts).

clerk

अर्थ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

उदाहरणे : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

समानार्थी : ಆಳು, ಚಾಕರ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


इतर भाषांमध्ये अनुवाद :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

अर्थ : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

उदाहरणे : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

समानार्थी : ಆಳು, ಚಾರ, ಸೇವಕ


इतर भाषांमध्ये अनुवाद :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

अर्थ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

उदाहरणे : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

समानार्थी : ಆಳು, ಗೃಹಸೇವಕ, ಚಾಕರ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


इतर भाषांमध्ये अनुवाद :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

अर्थ : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ

उदाहरणे : ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.

समानार्थी : ಕಿಂಕರ, ಪಿವಾನ, ಸೇವಕ


इतर भाषांमध्ये अनुवाद :

वह कर्मचारी जो चपरास लगाता हो।

दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।
चपरासी

चौपाल