पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಜಾಗರೂಕತೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಜಾಗರೂಕತೆ   ನಾಮಪದ

अर्थ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

उदाहरणे : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

समानार्थी : ಅವಧಾನ ಲಕ್ಷ್ಯ, ಏಕಾಗ್ರತೆ, ಗಮನ, ನಿಗಾ


इतर भाषांमध्ये अनुवाद :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

अर्थ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ

उदाहरणे : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.

समानार्थी : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು


इतर भाषांमध्ये अनुवाद :

जागरूक होने की अवस्था या भाव।

हमें शिक्षा के प्रति लोगों में जागरूकता फैलाना है।
जागरूकता

State of elementary or undifferentiated consciousness.

The crash intruded on his awareness.
awareness, sentience

ಜಾಗರೂಕತೆ   ಗುಣವಾಚಕ

अर्थ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

उदाहरणे : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

समानार्थी : ಎಚ್ಚರ, ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


इतर भाषांमध्ये अनुवाद :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती

चौपाल