अर्थ : ಕುಣಿ ಅಥವಾ ಜಿಗಿಯುವ ಕ್ರಿಯೆ
उदाहरणे :
ಜಿಗಿಯುವುದರಿಂದ ಬಿದ್ದು ಕೈ-ಕಾಲುಗಳಿಗೆ ಗಾಯವಾಗುವ ಸಾಧ್ಯತೆಗಳಿದೆ
समानार्थी : ಕುಣಿಯುವುದು
इतर भाषांमध्ये अनुवाद :
अर्थ : ತುಂಬಾ ವೇಗವಾಗಿ ಎತ್ತರದಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಅಥವಾ ಒಂದು ಕಡೆಯಿಂದ ಇನ್ನೊಂದು ಕಡೆಗೆ ದೇಹದ ಚಲನೆ ಆಗುವುದು
उदाहरणे :
ಸರೋವರದಲ್ಲಿ ಮೀನು ಬಲೆಯಿಂದ ನೀರಿಗೆ ಜಿಗಿಯಿತು.
समानार्थी : ನೆಗೆಯುವುದು, ಹಾರುವುದು
इतर भाषांमध्ये अनुवाद :