पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಜೊತೆಗಾರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಜೊತೆಗಾರ   ನಾಮಪದ

अर्थ : ಪ್ರೇಮಿಸುವ ಅಥವಾ ಪ್ರೀತಿಯ ಭಾವವನ್ನು ವ್ಯಕ್ತಪಡಿಸುವ ಪುರುಷ ಅಥವಾ ಯುವಕ

उदाहरणे : ಸೀತಾಳು ತನ್ನ ಪ್ರೇಮಿಯ ಜೊತೆಗೂಡಿ ಓಡಿಹೋಗಿದ್ದಾಳೆ.

समानार्थी : ಒಡನಾಡಿ, ಗೆಳೆಯ, ಪ್ರೇಮಿ, ಸಂಗಡಿಗ, ಸಹಚರ


इतर भाषांमध्ये अनुवाद :

अर्थ : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ

उदाहरणे : ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.

समानार्थी : ಒಡಯ, ಗಂಡ, ಜೀವನಸಂಗಾತಿ, ದೊರೆ, ಪತಿ, ಪುರುಷ, ಮನೆಯವರು, ಸಂಗಡಿಗ, ಸಂಗಾತಿ


इतर भाषांमध्ये अनुवाद :

A married man. A woman's partner in marriage.

hubby, husband, married man

अर्थ : ಯಾವಾಗಲೂ ಒಟ್ಟಿಗೆ ಇರುವವರು

उदाहरणे : ರಾಮ ಮತ್ತು ಶ್ಯಾಮ ನಿಜವಾದ ಜೊತೆಗಾರರು, ಅವರು ಎಲ್ಲಿ ಹೋದರೂ ಜೊತೆಯಾಗಿಯೇ ಇರುತ್ತಾರೆ.

समानार्थी : ಜೋಡಿ


इतर भाषांमध्ये अनुवाद :

वह जो हमेशा किसी के साथ रहता हो।

राम और श्याम असली जोड़ीदार हैं जहाँ भी जाते हैं साथ ही जाते हैं।
जोड़िया, जोड़ीदार, हमजोली

चौपाल