पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಜೋಡಿಸುವುದು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಜೋಡಿಸುವುದು   ನಾಮಪದ

अर्थ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

उदाहरणे : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

समानार्थी : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


इतर भाषांमध्ये अनुवाद :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಜೋಡಿಸುವುದು   ಕ್ರಿಯಾಪದ

अर्थ : ಯಾವುದಾದರೂ ವಸ್ತುಗಳ ಬೇರೆ ಭಾಗಗಳನ್ನು ಸೇರಿಸುವುದು

उदाहरणे : ಈ ಕುರ್ಚಿಯ ಮುರಿದ ಭಾಗವನ್ನು ಅವನು ಗೋಂದಿನ ಸಹಾಯದಿಂದ ಜೋಡಿಸಿದ

समानार्थी : ಅಂಟಿಸುವುದು, ಸಂಯೋಜಿಸುವುದು


इतर भाषांमध्ये अनुवाद :

कुछ वस्तुओं का इस प्रकार परस्पर मिलना या सटना कि एक का अंग या तल दूसरी के साथ लग या चिपक जाए।

इस कुर्सी का टूटा हुआ हत्था जुड़ गया।
जुटना, जुड़ना, लगना, संबंध होना, संबद्ध होना, संयुक्त होना, संलग्न होना

Be or become joined or united or linked.

The two streets connect to become a highway.
Our paths joined.
The travelers linked up again at the airport.
connect, join, link, link up, unite

चौपाल