सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಧಾತು, ಪ್ಲಾಸ್ಟಿಕ್ ಮೊದಲಾದವುಗಳ ಮುಚ್ಚುಳವುಳ್ಳ ಆಳವಾದ ಪಾತ್ರೆ
उदाहरणे : ಸಕ್ಕರೆ ಮೊದಲಾದವುಗಳನ್ನು ಇಡುವುದಕ್ಕಾಗಿ ಅವರು ಮಾರ್ಕೆಟನಲ್ಲಿ ನಾಲ್ಕು ಡಬ್ಬಿಗಳನ್ನು ಖರೀದಿಸಿದರು.
इतर भाषांमध्ये अनुवाद :हिन्दी
धातु, प्लास्टिक, आदि का ढक्कनदार और गहरा पात्र।
अर्थ : ಚಿಕ್ಕ ಡಬ್ಬಿ
उदाहरणे : ಅವನು ಡಬ್ಬಿಯಿಂದ ಪಾನ್ ತೆಗೆದು ಬಾಯಿಯಲ್ಲಿ ತುರುಕಿಕೊಂಡ.
छोटा डिब्बा।
अर्थ : ಮುಚ್ಚಳ ಹೊಂದಿರುವ ಡಬ್ಬಿಯ ಒಳಗೆ ಊಟ ಮುಂತಾದವುಗಳನ್ನು ಇಡುವರು
उदाहरणे : ಮಿಕ್ಕಿರುವ ಊಟವನ್ನು ಅವಳು ಒಂದು ಡಬ್ಬಿಗೆ ಹಾಕಿ ಇಟ್ಟಲು.
समानार्थी : ಊಟದ ಡಬ್ಬಿ, ಊಟದ ದಬ್ಬಿ, ಊಟದ-ಡಬ್ಬಿ, ಕ್ಯಾರಿಯರು
वह ढक्कनदार बर्तन जिसमें भोजन आदि रखते हैं।
स्थापित करा