पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಂತ್ರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಂತ್ರ   ನಾಮಪದ

अर्थ : ಸ್ವಾತಂತ್ರ್ಯಕ್ಕಾಗಿ ಒಬ್ಬರು ಇನ್ನೊಬ್ಬರ ಮೇಲೆ ಹೇರುವ ತತ್ವಗಳ ಸಮೂಹ

उदाहरणे : ಕಳ್ಳರನ್ನು ಬಂಧಿಸಲು ಪೋಲಿಸರು ಒಂದು ತಂತ್ರವನ್ನು ಮಾಡಿದರು.

समानार्थी : ಪ್ರಣಾಳಿಕೆ, ವ್ಯವಸ್ಥೆ


इतर भाषांमध्ये अनुवाद :

स्वतंत्र पर एक दूसरे से जुड़े हुए तत्वों का वह समूह जिनसे एक इकाई का निर्माण होता है।

आरक्षण से शिक्षा तंत्र प्रभावित होता है।
तंत्र, तन्त्र, प्रणाली, व्यवस्था

A group of independent but interrelated elements comprising a unified whole.

A vast system of production and distribution and consumption keep the country going.
scheme, system

अर्थ : ದಾಳಿ ಮಾಡಲು ಅಥವಾ ಯಾರದ್ದೂ ವಿರುದ್ಧ ಕೆಲಸ ಮಾಡಲು ಅನುಕೂಲವಾಗುವ ಅವಕಾಶವನ್ನು ಹುಡುಕುತ್ತಿರುವುದು

उदाहरणे : ಗಡಿಯನ್ನು ದಾಟಲು ಶತ್ರುಗಳು ಹೊಂಚು ಹಾಕುತ್ತಿದ್ದರು

समानार्थी : ಪಿತೂರಿ, ಸಂಚು, ಹೊಂಚು


इतर भाषांमध्ये अनुवाद :

आक्रमण करने या किसी के विरुद्ध कोई कार्य करने के लिए अनुकूल अवसर की खोज।

सीमा पर शत्रु ताक में हैं।
घात, ताक

The act of concealing yourself and lying in wait to attack by surprise.

ambuscade, ambush, lying in wait, trap

अर्थ : ಹಳೆಯ ಕಾಲದಲ್ಲಿ ಬಳಕೆಮಾಡುತ್ತಿದ್ದ ಒಂದು ಪ್ರಕಾರದ ಫಿರಂಗಿ

उदाहरणे : ಶತ್ರುಗಳು ಮೋಸದಿಂದ ಕೋಟೆಯ ಒಳ ನುಗ್ಗಿ ರಾಜನನ್ನು ಕೊಂದರು.

समानार्थी : ಅಡ್ಡ ಹಾದಿ, ಕಪಟ, ಜಾಲ, ಮೋಸ, ವಂಚನೆ, ಸಂಚು


इतर भाषांमध्ये अनुवाद :

पुराने ढंग की एक प्रकार की तोप।

दुश्मनों ने जाल द्वारा किले को ध्वस्त कर दिया।
जाल

अर्थ : ಕೆಲವು ವಿಶೇಷ ಕಾರ್ಯಗಳಲ್ಲಿ ಪ್ರಯುಕ್ತ ಪ್ರಯೋಗಾತ್ಮಕ ಅಥವಾ ವ್ಯವಹಾರಿಕ ವಿಧಿ ಅಥವಾ ಸಮಯ

उदाहरणे : ರೋಗಗಳಿಗೆ ಉಪಚಾರ ನೀಡಲು ಹೊಸ ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳಲಾಗಿದೆ.


इतर भाषांमध्ये अनुवाद :

कुछ विशेष कार्य में प्रयुक्त प्रयोगात्मक या व्यावहारिक विधि या कला।

रोगों के उपचार में नित नए तकनीक उपयोग में लाए जाते हैं।
टेक्नीक, तकनीक

A practical method or art applied to some particular task.

technique

अर्थ : ಯಶಸ್ಸನ್ನು ಪಡೆಯಲು ಚಾಲಾಕಿತನ ಅಥವಾ ಯುಕ್ತಿಯಿಂದ ನಡೆದುಕೊಳ್ಳುವ ವಿಧಾನ

उदाहरणे : ಅವನು ಯುಕ್ತಿಯಿಂದ ಅಧ್ಯಕ್ಶನ ಸ್ಥಾನ ಗಿಟ್ಟಿಸಿಕೊಂಡನುನಾನು ಅವನ ತಂತ್ರ ಗುರುತಿಸಲಾರದೆ ಹೋದೆನು.

समानार्थी : ಉಪಾಯ, ಯುಕ್ತಿ, ಹೂಟ


इतर भाषांमध्ये अनुवाद :

कामयाबी पाने के लिए चालाकीपूर्वक लगाई जाने वाली युक्ति।

उसने दाँव-पेच करके अध्यक्ष की कुर्सी हथिया ली।
मैं उसकी चाल समझ न सका।
उठा पटक, उठा-पटक, उठापटक, एँच पेंच, एँच पेच, एँच-पेंच, एँच-पेच, एँचपेंच, एँचपेच, चाल, छक्का पंजा, छक्का-पंजा, दाँव पेंच, दाँव पेच, दाँव-पेंच, दाँव-पेच, पेंच, पेच

A maneuver in a game or conversation.

gambit, ploy, stratagem

अर्थ : ಕೆಲಸ ಮಾಡುವ ಯುಕ್ತಿ ಅಥವಾ ಕ್ರಿಯೆ

उदाहरणे : ಅವನ ತಂತ್ರದಿಂದಾಗ ಮನೆ ಹೊಡೆಯುವುದು ತಪ್ಪಿತು.

समानार्थी : ಕಪಟ ಪ್ರಯತ್ನ, ಕಾರಸ್ಥಾನ, ಗುಪ್ತ


इतर भाषांमध्ये अनुवाद :

काम बनाने या सँवारने की क्रिया।

उनकी कारसाज़ी से यह घर टूटते-टूटते बचा।
कारसाज़ी, कारसाजी

अर्थ : ಸಂಕ್ಷಿಪ್ತ ಮತ್ತು ಗುಪ್ತವಾಗಿ ಸಂದೇಶ ಕಳುಹಿಸಲು ಕೆಲಸಕ್ಕೆ ಬರುವ ತಂತ್ರ

उदाहरणे : ಮೋಸದಿಂದ ಸಂದೇಶ ಕಳುಹಿಸುವುದು.

समानार्थी : ಕಪಟ, ಕಳ್ಳತನ, ಜಾಲ, ಮೋಸ


इतर भाषांमध्ये अनुवाद :

ऐसा तंत्र जो संक्षिप्त और गुप्त संदेश भेजने के काम आता है।

यह संदेश कूट में है।
कूट

A coding system used for transmitting messages requiring brevity or secrecy.

code

अर्थ : ಯಾರಿಗಾದರೂ ಕೆಟ್ಟದ್ದನ್ನು ಮಾಡಲು ಅಥವಾ ದೈವೀ ಪೀಡೆತಡೆ ದೂರಮಾಡುವುದಕ್ಕಾಗಿ ಪ್ರಯೋಗಮಾಡುವ ಯಾವುದಾದರು ಅಲೋಕಿಕವಾದ ಶಕ್ತಿ ಅಥವಾ ಭೂತ-ಪ್ರೇತಗಳ ಮೇಲೆ ವಿಶ್ವಾಸವನ್ನಿಟ್ಟು ಮಾಡಲಾಗುತ್ತದೆಮಾಡುವ ಪೂಜೆ

उदाहरणे : ಇಂದಿನ ವೈಜ್ಞಾನಿಕವಾದ ಮಂತ್ರ-ತಂತ್ರಗಳನ್ನು ನಂಬಬಾರದು.

समानार्थी : ಜಾದು, ತಂತ್ರ-ಮಂತ್ರ, ಮಂತ್ರ, ಮಂತ್ರ-ತಂತ್ರ, ಮಾಟ, ಮಾಟ-ಮಂತ್ರ


इतर भाषांमध्ये अनुवाद :

किसी का अहित करने या दैवी बाधा दूर करने के लिए किया जाने वाला मंत्र प्रयोग जो किसी अलौकिक शक्ति या भूत-प्रेत पर विश्वास करके किया जाए।

आज के वैज्ञानिक टोने-टोटके में विश्वास नहीं करते।
अंछर, अफसूँ, अफसून, अफ़सूँ, अफ़सून, जंतर मंतर, जंतर-मंतर, जादू-टोना, जोग, टोटका, टोनहाई, टोना, टोना-जादू, टोना-टोटका, डीठमूठि, तंत्र-मंत्र, तंत्रमंत्र, नक़्श, नक्शय, मंत्र-तंत्र, मंत्रतंत्र

The belief in magical spells that harness occult forces or evil spirits to produce unnatural effects in the world.

black art, black magic, necromancy, sorcery

अर्थ : ಗುಪ್ತವಾದ ಅಥವಾ ತಂತ್ರಗಾರದ ಕಾರ್ಯಾಚರಣೆ

उदाहरणे : ಸಿಪಾಯಿಗಳ ತಂತ್ರದಿಂದ ಶತ್ರುಗಳ ಸೈನ್ಯವನ್ನು ನಾಶ ಮಾಡಿದರು.

समानार्थी : ಕಾರಸ್ಥಾನ, ಗುಪ್ತ


इतर भाषांमध्ये अनुवाद :

भीतरी या छिपी हुई कार्रवाई या चालाकी।

सिपाहियों की कारसाज़ी से नामी तस्कर पकड़ा गया।
कारसाज़ी, कारसाजी

Intelligence as manifested in being quick and witty.

brightness, cleverness, smartness

अर्थ : ಗುಪ್ತವಾದಂತಹ ಒಡಂಬಡಿಕೆ ಅಥವಾ ಮಾತುಕತೆ

उदाहरणे : ಮನೆಯವರ ಒಳಸಂಚಿನಿಂದಾಗಿ ಅವಳು ಸತ್ತಳು.

समानार्थी : ಒಳಸಂಚು, ಮೋಸ


इतर भाषांमध्ये अनुवाद :

गुप्त समझौता, विशेषतः किसी कपटपूर्ण कार्य के लिए।

घरवालों की मिलीभगत से ही उसकी हत्या हुई।
मिली-भगत, मिलीभगत

secret agreement or cooperation especially for an illegal or deceitful purpose.

The company was acting in 𝚌𝚘𝚕𝚕𝚞𝚜𝚒𝚘𝚗 with manufacturers to inflate prices.
collusion

चौपाल