अर्थ : ಯಾವುದನ್ನು ಮಾಡಬಾರದು ಎಂದು ನಿಲ್ಲಸಲಾಗಿದೆಯೋ ಅಥವಾ ಮಾರ್ಗವನ್ನು ಮುಚ್ಚಲಾಗಿದೆಯೋ
उदाहरणे :
ಸರ್ಕಾರ ಬದಲಾಗುತ್ತಿದಂತೆಯೇ ಅವಿರೋಧದ ಕಾರ್ಯಗಳು ಮತ್ತೆ ಪ್ರಾರಂಭವಾದವು.
समानार्थी : ಅವಿರೋದದ, ತಡೆದ, ತಡೆದಂತ, ತಡೆದಂತಹ, ತಡೆಹಿಡಿದಂತ, ತಡೆಹಿಡಿದಂತಹ, ತಡೆಹಿಡಿಯಲ್ಪಟ್ಟ, ತಡೆಹಿಡಿಯಲ್ಪಟ್ಟಂತ, ತಡೆಹಿಡಿಯಲ್ಪಟ್ಟಂತಹ, ನಿಲ್ಲಿಸಲ್ಪಟ್ಟ, ನಿಲ್ಲಿಸಲ್ಪಟ್ಟಂತ, ನಿಲ್ಲಿಸಲ್ಪಟ್ಟಂತಹ, ನಿಲ್ಲಿಸಿದ, ನಿಲ್ಲಿಸಿದಂತ, ನಿಲ್ಲಿಸಿದಂತಹ
इतर भाषांमध्ये अनुवाद :
जिसके मार्ग में बाधा खड़ी की गई हो।
सरकार बदलते ही अवरुद्ध कार्य प्रारंभ हो गए।अर्थ : ಯಾವುದರಲ್ಲಿ ನಿಯಂತ್ರಣವಿದೆಯೋ
उदाहरणे :
ನಿಯಂತ್ರಿಸಲ್ಪಟ್ಟಂತಹ ಕಾರ್ಯಗಳನ್ನು ಮಾಡಿಕೊಂಡು ಮನುಷ್ಯ ತನ್ನ ಜೀವನವನ್ನು ಸಫಲಗೊಳಿಸಿಕೊಳ್ಳಬಹುದು.
समानार्थी : ತಡೆಹಿಡಿದಂತ, ತಡೆಹಿಡಿದಂತಹ, ನಿಗ್ರಹಿಸಿದ, ನಿಗ್ರಹಿಸಿದಂತ, ನಿಗ್ರಹಿಸಿದಂತಹ, ನಿಯಂತ್ರಿತ, ನಿಯಂತ್ರಿಸಲ್ಪಟ್ಟ, ನಿಯಂತ್ರಿಸಲ್ಪಟ್ಟಂತ, ನಿಯಂತ್ರಿಸಲ್ಪಟ್ಟಂತಹ, ನಿಯಂತ್ರಿಸಿದಂತ, ನಿಯಂತ್ರಿಸಿದಂತಹ, ಬಂಧಿಸಿದ, ಬಂಧಿಸಿದಂತ, ಬಂಧಿಸಿದಂತಹ, ಹಿಡಿತದಲ್ಲಿಟ್ಟ, ಹಿಡಿತದಲ್ಲಿಟ್ಟಂತ, ಹಿಡಿತದಲ್ಲಿಟ್ಟಂತಹ, ಹಿಡಿದಿಟ್ಟ, ಹಿಡಿದಿಟ್ಟಂತ, ಹಿಡಿದಿಟ್ಟಂತಹ
इतर भाषांमध्ये अनुवाद :
Not extreme in behavior.
Temperate in his habits.