पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತರ್ಕಬದ್ಧವಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತರ್ಕಬದ್ಧವಾದ   ಗುಣವಾಚಕ

अर्थ : ತರ್ಕದಿಂದ ಕೂಡಿದ ಯಾವುದೇ ವಿಷಯ ಅಥವಾ ಸಂಗತಿ

उदाहरणे : ಅವನು ಉಪನ್ಯಾಸದ ನಂತರ ಕೇಳಿದ ಪ್ರಶ್ನೆಗೆ ತರ್ಕಬದ್ಧವಾದ ಉತ್ತರ ನೀಡಿದನು.

समानार्थी : ತರ್ಕಬದ್ಧವಾದಂತ, ತರ್ಕಬದ್ಧವಾದಂತಹ, ತರ್ಕಸಮ್ಮತವಾದ, ತರ್ಕಸಮ್ಮತವಾದಂತ, ತರ್ಕಸಮ್ಮತವಾದಂತಹ, ಯುಕ್ತಿಯುಕ್ತವಾದ, ಯುಕ್ತಿಯುಕ್ತವಾದಂತ, ಯುಕ್ತಿಯುಕ್ತವಾದಂತಹ


इतर भाषांमध्ये अनुवाद :

जो तर्क से भरा हुआ हो।

मोहन जैसे भोंदू व्यक्ति ने गुरुजी के प्रश्नों का तर्कपूर्ण उत्तर देकर सबको अचंभित कर दिया।
तर्कपूर्ण, तर्कयुक्त, तर्कसंगत, युक्तिपूर्ण, युक्तियुक्त

Logically valid.

A sound argument.
reasoned, sound, well-grounded

अर्थ : ಕಾನೂನಿಗೆ ಅನುಗುಣವಾದಂಥ ಕೆಲಸ

उदाहरणे : ಎಲ್ಲರೂ ಕಾನೂನುಬದ್ಧವಾದ ಕೆಲಸವನ್ನೇ ಮಾಡಬೇಕು.

समानार्थी : ಕಾನೂನುಬದ್ದವಾದ, ಕಾನೂನುಬದ್ದವಾದಂತ, ಕಾನೂನುಬದ್ದವಾದಂತಹ, ತರ್ಕಬದ್ಧವಾದಂತ, ತರ್ಕಬದ್ಧವಾದಂತಹ, ನ್ಯಾಯಸಮಂಜಸವಾದ, ನ್ಯಾಯಸಮಂಜಸವಾದಂತ, ನ್ಯಾಯಸಮಂಜಸವಾದಂತಹ, ಸಮಂಜಸವಾದ, ಸಮಂಜಸವಾದಂತ, ಸಮಂಜಸವಾದಂತಹ


इतर भाषांमध्ये अनुवाद :

जो विधि के अनुसार हो या जो कानून के अनुसार ठीक हो।

हमें वैध काम ही करना चाहिए।
क़ानूनी, कानूनी, जायज, जायज़, वाजिब, विधिक, विधिमान्य, वैध

Established by or founded upon law or official or accepted rules.

legal

चौपाल