अर्थ : ಬುದ್ಧಿಶಕ್ತಿ, ವಿವೇಚನೆಯ ದೃಷ್ಠಿಯಲ್ಲಿ ತುಂಬಾ ಸೂಕ್ಷಗ್ರಾಹಿಯಾಗಿರುವುದು
उदाहरणे :
ಈ ಕೆಲಸವನ್ನು ಮಾಡಲು ತೀಕ್ಷ್ಣವಾದ ಬುದ್ದಿವಂತನ ಅಗತ್ಯವಿದೆ.
समानार्थी : ಚುರುಕಾದ, ಚುರುಕಾದಂತ, ಚುರುಕಾದಂತಹ, ತೀಕ್ಷ್ಣವಾದ, ತೀಕ್ಷ್ಣವಾದಂತಹ
इतर भाषांमध्ये अनुवाद :
Having or demonstrating ability to recognize or draw fine distinctions.
An acute observer of politics and politicians.अर्थ : ಒಗರು ಮತ್ತು ಅಪ್ರಿಯವಾದ ಸ್ವಾದ
उदाहरणे :
ಹುಳಿ ಒಗರು ಒಗರಾಗಿರುತ್ತದೆ.
समानार्थी : ಅಪ್ರಿಯ, ಅಪ್ರಿಯವಾದ, ಅಪ್ರಿಯವಾದಂತ, ಅಪ್ರಿಯವಾದಂತಹ, ಒಗರಾದ, ಒಗರಾದಂತ, ಒಗರಾದಂತಹ, ಒಗರು, ಕಹಿ, ಕಹಿಯಾದ, ಕಹಿಯಾದಂತ, ಕಹಿಯಾದಂತಹ, ತೀಕ್ಷ್ಣ, ತೀಕ್ಷ್ಣವಾದ, ತೀಕ್ಷ್ಣವಾಧಂತಹ, ವಿರಸ, ವಿರಸವಾದ, ವಿರಸವಾದಂತ, ವಿರಸವಾದಂತಹ
इतर भाषांमध्ये अनुवाद :
अर्थ : ಯಾರಲ್ಲಿ ಯಾವುದೇ ಪ್ರಕಾರದ ಉಗ್ರತೆ, ತೀವ್ರತೆ ಅಥವಾ ಪ್ರಕರತೆ ಇದೆಯೋ ಅಥವಾ ಯಾರಲ್ಲಿ ಕೋಮಲತೆ, ಮೃದುತ್ವ, ಸರಳತೆ ಇಲ್ಲವೋ
उदाहरणे :
ಅವನು ತೀಕ್ಷ್ಣವಾದ ಪ್ರತಿಕ್ರಿಯೆಯು ಎಲ್ಲರ ಬಾಯಿ ಮುಚ್ಚಿಸಿತು.
समानार्थी : ಕಟುವಾದ, ಕಟುವಾದಂತ, ಕಟುವಾದಂತಹ, ತೀಕ್ಷ್ಣವಾದ, ತೀಕ್ಷ್ಣವಾದಂತಹ
इतर भाषांमध्ये अनुवाद :
जिसमें किसी प्रकार की उग्रता, तीव्रता या प्रखरता हो या जिसमें कोमलता, मृदुता, सरलता आदि न हो।
उसकी तीखी प्रतिक्रिया ने सबका मुँह बंद कर दिया।